ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ➤ ಬೀದಿಬದಿ ವ್ಯಾಪಾರ ಮಹಿಳೆಯರಿಗೆ ಪ್ರೋತ್ಸಾಹ ಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿ 18 ರಿಂದ 60 ವರ್ಷ ವಯೋಮಿತಿಯ ಬೀದಿಬದಿಯಲ್ಲಿ ವ್ಯಾಪಾರ ಮಾಡುತ್ತಿರುವ, ಬೀದಿ ಬದಿ ವ್ಯಾಪಾರಿಗಳಿಗೆ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಗುರುತಿನ ಚೀಟಿ ಪಡೆದಿರುವ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ರೂ 10,000 ಪ್ರೋತ್ಸಾಹಧನ ನೀಡಲು 2019-20 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಮಹಿಳೆಯರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದುಕೊಂಡು ಅಗಸ್ಟ್ 10 ರೊಳಗಾಗಿ […]

