Kadaba News

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲಿ ➤ ಸರಸ್ವತೀ ವಿದ್ಯಾಲಯದ ತಂಡ ಪ್ರಾಂತ ಮಟ್ಟಕ್ಕೆ ಆಯ್ಕೆ..

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಸ್ವತೀ ವಿದ್ಯಾಲಯ ಕಡಬ ಇದರ 17ರ ವಯೋಮಾನದ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಾಂತ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮುಂಡಾಜೆ ಪದವಿಪೂರ್ವ ಕಾಲೇಜು, ಮುಂಡಾಜೆಯಲ್ಲಿ ನಡೆಯಲಿರುವ ಪ್ರಾಂತ ಮಟ್ಟಕ್ಕೆ ಆಯ್ಕೆಗೊಂಡಿತು. ದೈಹಿಕ ಶಿಕ್ಷಕರಾದ ಲಕ್ಷ್ಮೀಶ ಗೌಡ, ಸ್ಥಳೀಯ ಕಬಡ್ಡಿ ತರಬೇತುದಾರ ಶೇಖರ ಪೂಜಾರಿ, ಶಿಕ್ಷಕರಾದ ಶಿವಪ್ರಸಾದ್ ಮತ್ತು ನಾಗೇಶ್ ಕ್ರೀಡಾಪಟುಗಳಿಗೆ ತರಬೇತಿ ನೀಡಿರುತ್ತಾರೆ. ಸಂಸ್ಥೆಯ […]

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲಿ ➤ ಸರಸ್ವತೀ ವಿದ್ಯಾಲಯದ ತಂಡ ಪ್ರಾಂತ ಮಟ್ಟಕ್ಕೆ ಆಯ್ಕೆ.. Read More »

ಕರಾವಳಿ

ಆ.೪ರಿಂದ ಆ.೧೪ : ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ

(ನ್ಯೂಸ್ ಕಡಬ) newskadaba.com ಪುತ್ತೂರು, ಆಗಸ್ಟ್.3.ರಾಜ್ಯ ಪ್ರಶಸ್ತಿ ಪುರಸ್ಕೃತ  ಸವಣೂರು ಯುವಕ ಮಂಡಲದ ವತಿಯಿಂದ  ಲಯನ್ಸ್ ಕ್ಲಬ್ ಪುತ್ತೂರು,ಜನಜಾಗೃತಿ ವೇದಿಕೆ ಸವಣೂರು ವಲಯ ಇವುಗಳ ಸಹಯೋಗದೊಂದಿಗೆ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತವೃಂದದ ಸಹಕಾರದಲ್ಲಿ  ಶ್ರವಣರಂಗ ಪ್ರತಿಷ್ಠಾನ ಸವಣೂರು ಪ್ರಸ್ತುತ ಪಡಿಸುವ ಯಕ್ಷಗಾನ ತಾಳಮದ್ದಳೆ ಸಪ್ತಾಹ ಆ.೪ ರಿಂದ ಆ.೧೦ರವರೆಗೆ ನಡೆಯಲಿದೆ. ಧರ್ಮ ಜಾಗೃತಿಯನ್ನು ಮಾಡುವ ಮೂಲ ಉದ್ದೇಶ ಮತ್ತು ಯುವ ಪಿಳಿಗೆಗೆ ಧಾರ್ಮಿಕವಾದ ಚಿಂತನೆ, ಪುರಾಣಗಳ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಯಕ್ಷಗಾನ

ಆ.೪ರಿಂದ ಆ.೧೪ : ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ Read More »

ಕರಾವಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ➤ಉದರ ದರ್ಶಕ ಶಸ್ತ್ರ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3. ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಆಗಸ್ಟ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಆಗಸ್ಟ್ 9 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಆಗಸ್ಟ್ 13 ರಂದು ಪೂರ್ವಾಹ್ನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಆಗಸ್ಟ್ 16 ಸರಕಾರಿ ಆರೋಗ್ಯ ಕೇಂದ್ರ ಕಡಬ ಮತ್ತು ತಾಲೂಕು ಆಸ್ಪತ್ರೆ ಬಂಟ್ವಾಳ, ಆಗಸ್ಟ್ 17 ಸರಕಾರಿ ಆಸ್ಪತ್ರೆ ಪುತ್ತೂರು, ಆಗಸ್ಟ್ 20 ತಾಲೂಕು ಆರೋಗ್ಯ ಕೇಂದ್ರ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ➤ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಪದವಿಯಲ್ಲಿ ತುಳು ಕಲಿಕೆ ಸ್ವಾಗತಾರ್ಹ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ತುಳು ಭಾಷೆಯನ್ನು ಭಾಷಾ ಪಠ್ಯವಾಗಿ ಈಗಾಗಲೇ ಕಲಿಸಲಾಗುತ್ತಿದ್ದು, ಈ ವರ್ಷದಿಂದ ಪದವಿಯಲ್ಲಿಯೂ ತುಳುವನ್ನು ಭಾಷೆಯಾಗಿ ಕಲಿಸಲು ಆರಂಭಿಸಲಾಗಿದೆ. ಮಂಗಳೂರು ವಿ.ವಿ.ಯ ಈ ಪ್ರಯತ್ನ ಸ್ವಾಗತಾರ್ಹ ವಿಚಾರ ಎಂದು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ಎ.ಸಿ.ಭಂಡಾರಿ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರುಭವನದಲ್ಲಿ ನಡೆದ ರಥಬೀದಿಯ ಡಾ.ಪಿ.ದಯಾನಂದ ಪೈ.ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತುಳು ಭಾಷಾ ತರಗತಿಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಪದವಿಯಲ್ಲಿ ತುಳು ಕಲಿಕೆ ಸ್ವಾಗತಾರ್ಹ Read More »

ಕರಾವಳಿ

50% ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಸ್ವಾತಂತ್ರ್ಯೋತ್ಸದ ಪ್ರಯುಕ್ತ ಆಗಸ್ಟ್ ಮಾಹೆಯ ಆಗಸ್ಟ್ 1 ರಿಂದ 31 ರವರೆಗೆ ಶೇಕಡ 50% ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಆನ್ ಲೈನ್ ಮೂಲಕವೂ ಶೇಕಡ 50% ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, ವೆಬ್‍ಸೈಟ್(www.kuvempubhashabharati.org) ಓದುಗರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ರಾಜೇಶ್.ಜಿ. ಇವರು ಪ್ರಕಟಣೆ ತಿಳಿಸಿದೆ.

50% ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ Read More »

ಕರಾವಳಿ

ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ ➤ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರದಿಂದ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮವು ಆಗಸ್ಟ್ 8 ರಂದು ಬೆಳಿಗ್ಗೆ 10.30 ಗಂಟೆಗೆ ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು, ಮೀನುಗಾರಿಕಾ ಕಾಲೇಜು ಆವರಣದಲ್ಲಿ ನಡೆಯಲಿದೆ. ಆಸಕ್ತರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಸಂಪರ್ಕಿಸಬಹುದಾದ ದೂರಾವಾಣಿ ಸಂಖ್ಯೆ- 8277806372, 9845523944. ವೆಬ್‍ಸೈಟ್:  hoticlinicmangalore@gmail.com. ಸಂಪರ್ಕಿಸಬಹುದು. ಹೆಸರು ನೋಂದಾಯಿಸಲು ಕೊನೆಯ ದಿನ ಆಗಸ್ಟ್ 5 ರಂದು ಸಂಜೆ 5 ಗಂಟೆ ಆಗಿರುತ್ತದೆ ಎಂದು ಹಿರಿಯ

ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ ➤ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆ ಉದ್ಘಾಟನೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.2019-20ನೇ ಸಾಲಿನ ಸ್ಟೂಡೆಂಟ್ ಪೊಲೀಸ್ ಕೆಡೆಟ್ (ಎಸ್‍ಪಿಸಿ) ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಶಾಲೆಗಳಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆಗಸ್ಟ್ 3 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಕೇಂದ್ರೀಯ ವಿದ್ಯಾಲಯ ನಂ-2 ಎಕ್ಕೂರು ಇಲ್ಲಿ ಉದ್ಘಾಟಿಸಲಿದ್ದಾರೆ. ಈ ಯೋಜನೆಯು ಜಿಲ್ಲೆಯಲ್ಲಿ ಏಕಕಾಲದಲ್ಲಿ ಉದ್ಘಾಟನೆಗೊಳ್ಳಲಿವೆ. ಆ ಶಾಲೆಗಳ ವಿವರ ಇಂತಿವೆ: ಕೇಂದ್ರೀಯ ವಿದ್ಯಾಲಯ ಬೈಕಂಪಾಡಿ ಮಂಗಳೂರು, ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ತಾಲೂಕು, ಸರ್ಕಾರಿ

ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆ ಉದ್ಘಾಟನೆ ಕಾರ್ಯಕ್ರಮ Read More »

ಕರಾವಳಿ

ವಿಶ್ವವಿದ್ಯಾನಿಕಾಲೇಜಿನ ರವೀಂದ್ರ ಕಲಾಭವನ: ಡಾ. ರಿಚರ್ಡ್ ಕ್ಯಾಸ್ಟಲಿನೋ ಕುರಿತ ಸಾಕ್ಷ್ಯಚಿತ್ರಪ್ರದರ್ಶನ➤ಪತ್ರಕರ್ತರು ಆಗಮಿಸಲು ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಇಂದು  ಸಂಜೆ 5 ಗಂಟೆಗೆ ಬೆಳ್ಳಿ ಹೆಜ್ಜೆಯಲ್ಲಿ ಡಾ. ರಿಚರ್ಡ್ ಕ್ಯಾಸ್ಟಲಿನೋ ಅವರನ್ನು ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಆಗಮಿಸುವಂತೆ ಕೋರಿದೆ.

ವಿಶ್ವವಿದ್ಯಾನಿಕಾಲೇಜಿನ ರವೀಂದ್ರ ಕಲಾಭವನ: ಡಾ. ರಿಚರ್ಡ್ ಕ್ಯಾಸ್ಟಲಿನೋ ಕುರಿತ ಸಾಕ್ಷ್ಯಚಿತ್ರಪ್ರದರ್ಶನ➤ಪತ್ರಕರ್ತರು ಆಗಮಿಸಲು ಕೋರಿಕೆ Read More »

ಕರಾವಳಿ

ಕೆಎಸ್ ಆರ್ ಟಿ ಸಿ ➤ಪೂನಾ- ಮಂಗಳೂರು ನೂತನ ಅಂಬಾರಿ ಡ್ರೀಮ್ ಕ್ಲಾಸ್ / ಎ.ಸಿ ಸ್ಲೀಪರ್ ವಾಹನ ಕಾರ್ಯಾಚಣಾ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಕೆಎಸ್‍ಆರ್‍ಟಿಸಿ ವತಿಯಿಂದ ಮಂಗಳೂರು- ಪೂನಾ- ಮಂಗಳೂರು ನೂತನ ಅಂಬಾರಿ ಡ್ರೀಮ್ ಕ್ಲಾಸ್ ವ ಎ.ಸಿ ಸ್ಲೀಪರ್ ವಾಹನಕಾರ್ಯಾಚರಣಾ ಸಮಾರಂಭವನ್ನು ಆಯೋಜಿಸಲಾಗಿದೆ. ಅದ್ದರಿಂದ  ಈ ಕಾರ್ಯಕ್ರಮವನ್ನು ಅಪರಾಹ್ನ 3 ಗಂಟೆಗೆ ಕಾರ್ಯಾಚರಣೆ ಸಮಾರಂಭವನ್ನು ಕೆ.ಎಸ್.ಆರ್.ಟಿ.ಸಿ ಆವರಣದಲ್ಲಿ ನಡೆಸುದಾಗಿ ನಿರ್ಧರಿಸಿದೆ.

ಕೆಎಸ್ ಆರ್ ಟಿ ಸಿ ➤ಪೂನಾ- ಮಂಗಳೂರು ನೂತನ ಅಂಬಾರಿ ಡ್ರೀಮ್ ಕ್ಲಾಸ್ / ಎ.ಸಿ ಸ್ಲೀಪರ್ ವಾಹನ ಕಾರ್ಯಾಚಣಾ ಸಮಾರಂಭ Read More »

ಕರಾವಳಿ

ಮೀನುಗಾರಿಕಾ ಕಾಲೇಜು : “ಸ್ವಚ್ಚತಾ ಪಕ್ವಾಡ” ➤ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ನಗರದ ಎಕ್ಕೂರಿನ ಸಮೀಪವಿರುವ ಮತ್ಸ್ಯನಗರ ಕ್ಯಾಂಪಾಸ್‍ನ ಮೀನುಗಾರಿಕಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಎನ್ನೆಸ್ಸೆಸ್‍ನ 50ನೇ ವರ್ಷದ ಸಮಾರಂಭದ ಹಿನ್ನೆಲೆಯಲ್ಲಿ ಗುರುವಾರ ಸ್ವಚ್ಚತಾ ಪಕ್ವಾಡ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಕೇಂದ್ರ ಸರ್ಕಾರದ ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯದ ಎನ್ನೆಸ್ಸೆಸ್ ನಿರ್ದೇಶನಾಲಯವು ಬಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಮಾರ್ಗದರ್ಶನದಂತೆ ಜಾರಿಗೊಳಿಸಿದ ಈ ಕಾರ್ಯಕ್ರಮವನ್ನು ಆಗಸ್ಟ್ 1 ರಿಂದ 15 ರವರೆಗೆ ನಡೆಸಲು ಸಜ್ಜುಗೊಳಿಸಲಾಯಿತು. ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಕಾಲೇಜಿನ ಮಾಜಿ

ಮೀನುಗಾರಿಕಾ ಕಾಲೇಜು : “ಸ್ವಚ್ಚತಾ ಪಕ್ವಾಡ” ➤ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ
Scroll to Top