ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು ➤ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾತಿ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.2019-20ನೇ ಸಾಲಿನಲ್ಲಿ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಗೆ ದಾಖಲಾಗಲು ಇಚ್ಚಿಸುವ ಅಭ್ಯರ್ಥಿಗಳು ದಾಖಲಾತಿ ಅರ್ಜಿಗಳನ್ನು ಸಲ್ಲಿಸಲು ಜುಲೈ 31ರವರೆಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ಪ್ರಥಮ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾಗ ಬಯಸುವ ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.in […]

