Kadaba News

100 ಮೀ.ನಲ್ಲಿ ಮೊದಲ ಸಲ ಭಾರತಕ್ಕೆ ಅಂತಾರಾಷ್ಟ್ರೀಯ ಪದಕ ➤ ವಿಶ್ವ ವಿವಿ ಆ್ಯತ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ದ್ಯುತಿಚಂದ್

(ನ್ಯೂಸ್ ಕಡಬ) newskadaba.com ಇಟಲಿ, ಜುಲೈ.11.ಭಾರತದ ಶ್ರೇಷ್ಠ ಓಟಗಾರ್ತಿ ದ್ಯುತಿ ಚಂದ್‌ ಜಾಗತಿಕ ಮಟ್ಟದ ವೇಗದ ಓಟದಲ್ಲಿ ಚಿನ್ನ ಗೆದ್ದ ಭಾರತದ 2ನೇ ಸಾಧಕಿಯಾಗಿದ್ದಾರೆ. ಇಟಲಿಯಲ್ಲಿ ನಡೆದ ವಿಶ್ವ ವಿಶ್ವವಿದ್ಯಾನಿಲಯ ಕೂಟದ 100 ಮೀ. ವೇಗದ ಓಟದಲ್ಲಿ ದಾಖಲೆಯ ಚಿನ್ನದ ಪದಕ ಗೆದ್ದಿದ್ದಾರೆ. 11.32 ಸೆಕೆಂಡ್ಸ್‌ ಗಳಲ್ಲಿ ಗುರಿ ತಲುಪಿ ಹಲವಾರು ದಾಖಲೆ ಬರೆದಿದ್ದಾರೆ.ಜಾಗತಿಕ ಮಟ್ಟದ 100 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಆ್ಯತ್ಲೀಟ್‌ ಎಂಬುದು ದ್ಯುತಿ ಸಾಧನೆ. ಈ ಕೂಟದ ಟ್ರ್ಯಾಕ್‌ […]

100 ಮೀ.ನಲ್ಲಿ ಮೊದಲ ಸಲ ಭಾರತಕ್ಕೆ ಅಂತಾರಾಷ್ಟ್ರೀಯ ಪದಕ ➤ ವಿಶ್ವ ವಿವಿ ಆ್ಯತ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ದ್ಯುತಿಚಂದ್ Read More »

ಕ್ರೀಡಾ ನ್ಯೂಸ್

ಸ್ವಚ್ಛ ಮೇವ ಜಯತೆ ಸಮಾರೋಪ, ಪಾಲಕರ ಸಮಾವೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ನೂಜಿಬಾಳ್ತಿಲ ಗ್ರಾ.ಪಂ. ಹಾಗೂ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಹಯೋಹದೊಂದಿಗೆ ಸ್ವಚ್ಛ ಮೇವ ಜಯತೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪಾಲಕರ ಸಮಾವೇಶ ನೂಜಿಬಾಳ್ತಿಲ ಬೆಥನಿ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕ ವಂ| ಡಾ| ವರ್ಗೀಸ್ ಕೈಪನಡ್ಕ ಒಐಸಿ ಉದ್ಘಾಟಿಸಿದರು. ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ನಮ್ಮ ನೂಜಿಬಾಳ್ತಿಲ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತೆಯನ್ನು ಕಾಪಾಡುವಲ್ಲಿ ನಾವೆಲ್ಲ ಯಶಸ್ವಿಯಾಗಿದ್ದೇವೆ. ಸ್ವಚ್ಚ ಮೇವ ಜಯತೆ ಕಾರ್ಯಕ್ರಮ ಇಂದು ಸಮಾರೋಪಗೊಳ್ಳುತ್ತಿದೆ

ಸ್ವಚ್ಛ ಮೇವ ಜಯತೆ ಸಮಾರೋಪ, ಪಾಲಕರ ಸಮಾವೇಶ Read More »

ಕರಾವಳಿ

ಪುತ್ತೂರಿನ ರಾಮಕುಂಜದಲ್ಲಿ ಮೀನುಕೃಷಿಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ದ.ಕ ಮೀನುಗಾರಿಕೆ ಇಲಾಖೆ, ಹಾಗೂ ಪುತ್ತೂರಿನ ರಾಮಕುಂಜ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 10 ರಂದು ರಾಮಕುಂಜ ಪಂಚಾಯತ್ ಸಭಾಭವನದಲ್ಲಿ 19ನೇ ಮೀನುಕೃಷಿಕರ ದಿನಾಚರಣೆಯನ್ನು ಆಚರಿಸಲಾಯಿತು. ಮೀನುಗಾರಿಕೆ ಮಹಾವಿದ್ಯಾಲಯದ ಜಲಕೃಷಿ ವಿಭಾಗದ ಪ್ರಾಧ್ಯಾಪಕ ಗಣಪತಿ ನಾಯ್ಕ್, ಇವರು ಮೀನುಕೃಷಿ ಮಾಡುವ ಬಗ್ಗೆ ಉಪನ್ಯಾಸ ನೀಡಿದರು. ಸುಮಾರು 50ಕ್ಕೂ ಹೆಚ್ಚು ಆಸಕ್ತ ಮೀನುಕೃಷಿಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು. ರಾಮಕುಂಜದ ಅಮೈಕೆರೆ ಹಾಗೂ ಗೋಳಿತೊಟ್ಟುವಿನ ಆಳಂತಾಯ ಪುಲಾರ ಕೆರೆಗಳಿಗೆ ಮೀನುಮರಿ ಬಿತ್ತನೆ

ಪುತ್ತೂರಿನ ರಾಮಕುಂಜದಲ್ಲಿ ಮೀನುಕೃಷಿಕರ ದಿನಾಚರಣೆ Read More »

ಕರಾವಳಿ

ವಿಶ್ವ ಜನಸಂಖ್ಯಾ ದಿನಾಚರಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರಾಷ್ಟ್ರೀಯ ಸೇವಾಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ-2019 ಕಾರ್ಯಕ್ರಮವು   ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಿತು. ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಉದ್ಘಾಟಿಸಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ಯಲ್ಲಿ ಜರುಗಿತು.

ವಿಶ್ವ ಜನಸಂಖ್ಯಾ ದಿನಾಚರಣೆ Read More »

ಕರಾವಳಿ

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವಭಾವಿ ತರಬೇತಿ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.2019-20ನೇ ಸಾಲಿನಲ್ಲಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು  ವಿವಿಧ ಸ್ಪರ್ಧಾತಮಕ ಪರೀಕ್ಷಾ ತರಬೇತಿಗೆ ಆನ್ ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ. ಯು.ಪಿ.ಎಸ್.ಸಿ, ಕೆ.ಎ.ಎಸ್, ಗ್ರೂಪ್-ಎ, ಬಿ&ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ   ಮಾಡುವ ಕುರಿತು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 22. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್:

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವಭಾವಿ ತರಬೇತಿ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

ಲೋಕಾಯುಕ್ತರ ಭೇಟಿ ➤ ದೂರು ಅರ್ಜಿ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ವಿವಿಧ ದಿನ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸುವರು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಜುಲೈ

ಲೋಕಾಯುಕ್ತರ ಭೇಟಿ ➤ ದೂರು ಅರ್ಜಿ ಸ್ವೀಕಾರ Read More »

ಕರಾವಳಿ

ಬಾಲಶಕ್ತಿ ಪುರಸ್ಕಾರ ಮತ್ತು ಬಾಲ ಕಲ್ಯಾಣ ಪುರಸ್ಕಾರಕ್ಕೆ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಶಕ್ತಿ ಪುರಸ್ಕಾರ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿಗಳನ್ನು ನೀಡಲು  ನಿರ್ಧರಿಸಿದೆ. ಭಾರತ ಸರ್ಕಾರವು ಮಾರ್ಗಸೂಚಿಗಳನ್ವಯ ಸೂಕ್ತ ಪ್ರಸ್ತಾವನೆಗಳನ್ನು ಅರ್ಹ ಮಕ್ಕಳು/ವ್ಯಕ್ತಿ/ಸಂಸ್ಥೆಗಳಿಂದ ಮುಕ್ತ ನಾಮಪತ್ರಗಳನ್ನು “www.nca-wcd.nic.in” ಜಾಲತಾಣದಲ್ಲಿ. ಭಾರತ ಸರ್ಕಾರಕ್ಕೆ ಆಗಸ್ಟ್ 31 ರೊಳಗೆ ಸಲ್ಲಿಸಬೇಕು ಎಂದು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆ

ಬಾಲಶಕ್ತಿ ಪುರಸ್ಕಾರ ಮತ್ತು ಬಾಲ ಕಲ್ಯಾಣ ಪುರಸ್ಕಾರಕ್ಕೆ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಚುನಾವಣೆಗೆ ತಡೆಯಾಜ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆಗೆ ಜುಲೈ 11 ರಂದು ನಿಗದಿಯಾಗಿದ್ದ ಚುನಾವಣೆಗೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಬಂದರು ಇಲಾಖೆಯ ನಿರಂಜನ ಮೂರ್ತಿ ಅವರು ನ್ಯಾಯಸಮ್ಮತವಾಗಿ ಚುನಾವಣೆ ಪ್ರಕ್ರಿಯೆ ನಡೆದಿಲ್ಲವೆಂದು ಜಿಲ್ಲಾ ಸಂಘ ಹಾಗೂ ಚುನಾವಣಾಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿ, ಪದಾಧಿಕಾರಿಗಳ ಚುನಾವಣೆ ನಡೆಸದಂತೆ ಪ್ರತಿವಾದಿಗಳ ವಿರುದ್ಧ ಏಕಪಕ್ಷೀಯ ಮಧ್ಯಾಂತರ ತಡೆಯಾಜ್ಞೆ ಕೋರಿದ್ದರು.

ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಚುನಾವಣೆಗೆ ತಡೆಯಾಜ್ಷೆ Read More »

ಕರಾವಳಿ

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.2019ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60 ರಿಂದ 74.99 ಮತ್ತು ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31.ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್: www.sw.kar.nic.in  ನೋಡಲು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

2017ರ ಪರೀಕ್ಷೆಯ ಫಲಿತಾಂಶ ಇನ್ನೂ ಬಂದಿಲ್ಲ ➤ ಪ್ರಧಾನಿಗೆ ದೂರುನೀಡಿದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜುಲೈ.10.ದೇಶದ ಹಲವಾರು ಕಡೆಗಳಲ್ಲಿ ವಿದ್ಯಾರ್ಥಿಗಳು ಭಾರತ್‌ ಸ್ಕೌಟ್ ಹಾಗೂ ಗೈಡ್ಸ್‌ನಲ್ಲಿ ರಾಷ್ಟ್ರಪತಿ ಪುರಸ್ಕಾರ್‌ ರಾಷ್ಟ್ರೀಯ ಪರೀಕ್ಷೆ ಬರೆದು ಎರಡು ವರ್ಷ ಕಳೆದರೂ ಇನ್ನೂ ಫಲಿತಾಂಶ ಬಂದಿಲ್ಲ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಸಾತ್ವಿಕ್‌ ಶರ್ಮ ಬಿ.ಎಸ್‌. ಅವರು ಪ್ರಧಾನಮಂತ್ರಿಗೆ ದೂರು ನೀಡಿದ್ದಾರೆ.2017ರ ಪರೀಕ್ಷೆಯ ಫಲಿತಾಂಶ ಇನ್ನೂ ಬಂದಿಲ್ಲ. ಈ ಕುರಿತು 2018ರ ಡಿಸೆಂಬರ್‌ನಲ್ಲಿ ವಿದ್ಯಾರ್ಥಿಯು ಪಿಜಿ ಪೋರ್ಟಲ್ ಮೂಲಕ ಪ್ರಧಾನಿಗೆ ದೂರು ನೀಡಿದ್ದು, ಆ ದೂರನ್ನು

2017ರ ಪರೀಕ್ಷೆಯ ಫಲಿತಾಂಶ ಇನ್ನೂ ಬಂದಿಲ್ಲ ➤ ಪ್ರಧಾನಿಗೆ ದೂರುನೀಡಿದ ವಿದ್ಯಾರ್ಥಿ Read More »

ಕರಾವಳಿ
Scroll to Top