ಮಂಗಳೂರು :8 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ ಇಬ್ಬರ ಬಂಧನ.!
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಕೋಟೆ ಎಂಬಲ್ಲಿ ಮನೆಗಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರು ಕಳ್ಳರನ್ನು ಕಾಪು ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬಂಧಿತರನ್ನು ಮಲ್ಲಾರು ನಿವಾಸಿ ಅಬ್ದುಲ್ ಸತ್ತಾರ್ (38) ಮತ್ತು ಕುತ್ಯಾರು ನಿವಾಸಿ ಅಬ್ದುಲ್ ರಹಮಾನ್ ಪುದಿನ್ ಯಾನೆ ರಹೀಂ (49) ಎಂದು ಗುರುತಿಸಲಾಗಿದೆ. 2012ರ ಜುಲೈ ನಲ್ಲಿ ಮಲಾರು ಗ್ರಾಮದ ಕೋಟೆ ಎಂಬಲ್ಲಿರುವ ಪರ್ವಿನ್ ಬಾಬು ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹಿಂದಿನ ಬಾಗಿಲನ್ನು ಮುರಿದು […]
ಮಂಗಳೂರು :8 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ ಇಬ್ಬರ ಬಂಧನ.! Read More »
ಕರಾವಳಿ, ಕ್ರೈಮ್ ನ್ಯೂಸ್









