ಪೈಪ್ ಲೈನ್ ನ ಜಾಯಿಂಟ್ನಲ್ಲಿ ಬಿರುಕು ➤ ನೀರಿನ ಸರಬರಾಜು ಸ್ಥಗಿತ
(ನ್ಯೂಸ್ ಕಡಬ) newskadaba.comಉಪ್ಪಿನಂಗಡಿ, ಜುಲೈ.9.ತುಂಬೆಯಿಂದ ಪಡೀಲ್ ಪಂಪ್‌ಹೌಸ್‌ಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಅಡ್ಯಾರ್‌ನ ಮಾತಾ ನರ್ಸರಿಯ ಮುಂಭಾಗದಲ್ಲಿ ರವಿವಾರ ರಾತ್ರಿ ನೀರು ಸೋರಿಕೆಯಾಗಿತ್ತು. ಮುಖ್ಯ ಪೈಪ್‌ಲೈನ್‌ನ ಜಾಯಿಂಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ನೀರು ಸೋರಿಕೆಯಾಗುತ್ತಿತ್ತು. ಪಡೀಲ್‌ಗೆ ತುಂಬೆಯಿಂದ ನೀರು ಸರಬರಾಜು ಆಗುವ ಪ್ರಮಾಣದಲ್ಲಿ ರವಿವಾರ ರಾತ್ರಿ ವೇಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಪೈಪ್‌ಲೈನ್ ಪರಿಶೀಲಿಸಿದಾಗ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಬಂದಿದೆ. ತುಂಬೆಯಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯು ಅಡ್ಯಾರ್‌ನ ರಾ.ಹೆ.ಯ ಸಮೀಪ […]
ಪೈಪ್ ಲೈನ್ ನ ಜಾಯಿಂಟ್ನಲ್ಲಿ ಬಿರುಕು ➤ ನೀರಿನ ಸರಬರಾಜು ಸ್ಥಗಿತ Read More »
ಕರಾವಳಿ
