ಮಂಗಳೂರು-ಬೆಂಗಳೂರು ಮಳೆಗಾಲದಲ್ಲಿ ರೈಲುಸಂಚಾರ ಕಷ್ಟಕರ➤ಪಶ್ಚಿಮಘಟ್ಟದ ಮೂಲಕ ಹಾದುಹೋಗುವ ರೈಲುಮಾರ್ಗದಲ್ಲಿ ಗುಡ್ಡ ಕುಸಿತ.
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜುಲೈ.8.ಬೆಂಗಳೂರು- ಮಂಗಳೂರು ನಡುವೆ ಪ್ರತೀ ವರ್ಷ ಮಳೆಗಾಲದಲ್ಲಿ ರೈಲು ಸಂಚಾರ ಅನುಮಾನ. ಸಕಲೇಶಪುರ – ಸುಬ್ರಹ್ಮಣ್ಯ ರೈಲು ಮಾರ್ಗದ ಮಧ್ಯೆ ಕಳೆದ ಬಾರಿ ಅತಿವೃಷ್ಟಿ ಸಂದರ್ಭ 65 ಕಡೆ ಭೂಕುಸಿತ ಸಂಭವಿಸಿ ತಿಂಗಳುಗಟ್ಟಲೆ ರೈಲು ಓಡಾಟ ಸ್ಥಗಿತಗೊಂಡಿತ್ತು. ಮಾರ್ಗದ ಎರಡೂ ಕಡೆ ಗುಡ್ಡಗಳು ಈಗಲೂ ಬಾಯ್ದಿರೆದೇ ಇವೆ. ಹೀಗಾಗಿ ಈ ಬಾರಿಯೂ ಮಳೆ ಜೋರಾದಾಗ ಭೂಕುಸಿತ ಪುನರಾವರ್ತನೆಯಾಗುವ ಸಾಧ್ಯತೆ ಹೆಚ್ಚು.ಈ ರೈಲು ಮಾರ್ಗ ನಿರ್ಮಾಣವಾದ ಬಳಿಕ ಇಷ್ಟು ಭಾರೀ ಪ್ರಮಾಣದಲ್ಲಿ ಗುಡ್ಡ […]

