ಕೃಷಿ ವಿಜ್ಞಾನ ಕೇಂದ್ರದಲ್ಲಿ ಭತ್ತದ ಬೀಜ ಮಾರಾಟಕ್ಕೆ ಲಭ್ಯ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಬೀದರ್ ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಭತ್ತದ ಬೀಜ ಮಾರಾಟಕ್ಕಿದೆ. ಕೃಷಿ ವಿಜ್ಞಾನ ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಎ.ಟಿ. ರಾಮಚಂದ್ರ ನಾಯ್ಕ ರವರು ಕೇಂದ್ರದಲ್ಲಿ ಉತ್ಪಾದಿಸಿದ ಎಂ.ಒ.-4 ತಳಿಯ ಭತ್ತದ ಬೀಜ ಮಾರಾಟಕ್ಕೆ ಲಭ್ಯತೆ ಇದೆ ಎಂದು ಹೇಳಿದ್ದಾರೆ.ಮಾರಾಟದ ಜೊತೆಗೆ ಈ ತಳಿಯ ವೈಜ್ಞಾನಿಕ ಕೃಷಿ ಮಾಡುವ ಪದ್ದತಿಯನ್ನು ತಿಳಿಸಿಕೊಡಲು […]
ಕೃಷಿ ವಿಜ್ಞಾನ ಕೇಂದ್ರದಲ್ಲಿ ಭತ್ತದ ಬೀಜ ಮಾರಾಟಕ್ಕೆ ಲಭ್ಯ Read More »
ಕರಾವಳಿ





