ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ನಗರದ ಎರಡು ಕಡೆಗಳಲ್ಲಿ ಕಾಣಿಸಿಕೊಂಡ ಉಗ್ರ ಪರ ಗೋಡೆ ಬರಹಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಾಥಮಿಕ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಕೆಲವು ಸಂಘಟನೆಗಳ ಸಂಪರ್ಕ ಹಾಗೂ ವಿದೇಶದಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದಾನೆ ಎನ್ನುವ ಮಾಹಿತಿಯ ಹಿನ್ನೆಲೆ ಎನ್‌ಐಎ ತಂಡ ನಗರಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಪೊಲೀಸ್ ಅಧಿಕಾರಿಗಳು ಎನ್‌ಐಎ ತಂಡದ ಆಗಮನದ ಬಗ್ಗೆ ದೃಢಪಡಿಸಿಲ್ಲ. […]
ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ Read More »
ಕರಾವಳಿ









