ಭ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ಮಾಹಿತಿ ನೀಡಿದರೆ ಸಿಗಲಿದೆ ನಗದು ಬಹುಮಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಕಾನೂನಿನ ವಿರುದ್ಧವಾಗಿ ಭ್ರೂಣ ಲಿಂಗ ಪತ್ತೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್‍ಗಳ ಮಾಹಿತಿ ನೀಡಿದವರಿಗೆ ರೂ. 10000 ಹಾಗೂ ಪ್ರಶಸ್ತಿ ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭ್ರೂಣ ಹತ್ಯೆ ಕಾನೂನು ಬಾಹಿರ ಚಟುವಟಿಕೆಯಾಗಿದ್ದರೂ ಇಂತಹ ಘಟನೆಗಳು […]
ಭ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ಮಾಹಿತಿ ನೀಡಿದರೆ ಸಿಗಲಿದೆ ನಗದು ಬಹುಮಾನ Read More »
ಕರಾವಳಿ


