ಪಿಕಪ್ ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರರು ಗಂಭೀರ
(ನ್ಯೂಸ್ ಕಡಬ) newskadaba.com ವಿಟ್ಲ, ಜೂನ್.24.ರವಿವಾರ ದಂದು ಪೆರುವಾಯಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ಬೈಕಿಗೆ ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪೆರುವಾಯಿ ಜಂಕ್ಷನ್ ಕಡೆಯಿಂದ ಮಾಣಿಲಕ್ಕೆ ಹೋಗುತ್ತಿದ್ದ ಪಿಕಪ್ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಢಿಕ್ಕಿ ಹೊಡೆದ ಪರಿಣಾಮ ಮುಂದಿನಿಂದ ಬರುತ್ತಿದ್ದ ಬೈಕ್ ರಸ್ತೆಯ ಬದಿಯ ಚರಂಡಿಗೆ ಎಸೆಯಲ್ಪಟ್ಟಿದೆ. ಪಿಕಪ್ ಸ್ವಲ್ಪ ಮುಂದೆ ಸಾಗಿ ಸೇತುವೆಯ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ಚಕ್ರ ಒಡೆದು […]
ಪಿಕಪ್ ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರರು ಗಂಭೀರ Read More »
ಕರಾವಳಿ





