ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಖಾಲಿ ಇರುವ ಅಂಗನವಾಡಿ ಕೇಂದ್ರಗಳು – ಪೆರ್ಮಾನ್ನೂರು ಗ್ರಾಮದ ಸೇವಂತಿಗುಡ್ಡೆ, ಹರೇಕಳ ಗ್ರಾಮದ ನ್ಯೂಪಡ್ಪು, ಕಲ್ಲಮುಂಡ್ಕೂರು ಗ್ರಾಮದ ನಿಡ್ಡೋಡಿ ಸತ್ಯನಾರಾಯಣ, ಬೋಳಿಯಾರು ಗ್ರಾಮದ ರಂತಡ್ಕ, ಕೊಳಂಬೆ ಗ್ರಾಮದ ಅದ್ಯಪಾಡಿ-1, ಅಂಗನವಾಡಿ ಸಹಾಯಕಿರ ಹುದ್ದೆಗಳು ಖಾಲಿ ಇರುವ ಅಂಗನವಾಡಿ ಕೇಂದ್ರಗಳು – ಕಾರಿಂಜೆ ಗ್ರಾಮದ ತಾಕೊಡೆ […]
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ Read More »
ಕರಾವಳಿ
