ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಜೂನ್ 21 ರಿಂದ 28 ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ದಕ್ಷಿಣ ಕನ್ನಡ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಸಂಧರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ 200 ಮೀ. ಸುತ್ತಳತೆಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಂತೆ ನಿಷೇಧಿತ ಪ್ರದೇಶವೆಂದು ಘೋಷಿಸಿ ದಕ್ಷಿಣ […]
ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ Read More »
ಕರಾವಳಿ


