ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ➤ಡಾ.ಕಲಾಂ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಸಮಾರಂಭ
(ನ್ಯೂಸ್ ಕಡಬ) newskadaba.com ಕಡಬ, ಜೂನ್.19ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ‘ಡಾ.ಕಲಾಂ ವಿಜ್ಞಾನ ಪ್ರಯೋಗಾಲಯ’ದ ಉದ್ಘಾಟನಾ ಸಮಾರಂಭ ದಿನಾಂಕ 22.06.2019ರಂದು ನಡೆಯಲಿದೆ. ಡಾ ಪ್ರಭಾಕರ ಭಟ್ ಕಲ್ಲಡ್ಕ, ಅಧ್ಯಕ್ಷರು ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು(ರಿ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್ ಅಂಗಾರ ಮಾನ್ಯಶಾಸಕರು ಸುಳ್ಯವಿಧಾನಸಭಾ ಕ್ಷೇತ್ರ ಪ್ರಯೋಗಾಲಯ ಉದ್ಘಾಟಿಸಲಿದ್ದಾರೆ. ಶ್ರೀ ರಘುನಂದನ್ ಸಿಸ್ಕೋ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ, ಉದ್ಯಮಿಗಳಾದ ಶ್ರೀ ಮಾಧವ ಗೌಡ ಕತ್ಲಡ್ಕ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶ್ರೀ ಕೃಷ್ಣ ಶೆಟ್ಟಿ ಕಡಬ, […]
ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ➤ಡಾ.ಕಲಾಂ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಸಮಾರಂಭ Read More »
ಕರಾವಳಿ



