Kadaba News

ಕೈಮಗ್ಗ ಮತ್ತು ಜವಳಿ ಇಲಾಖೆ ➤ ಸಿದ್ಧ ಉಡುಪು ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.18.ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪ್ರಸಕ್ತ 2019-20 ನೇ ಸಾಲಿಗೆ ಅಡ್ವಾನ್ಸ್ಡ್ ಎಸ್.ಎಂ.ಒ (ಸಿದ್ಧ ಉಡುಪು ತಯಾರಿಕಾ ತರಬೇತಿ) ಪಡೆದು ಉದ್ಯೋಗವಂತರಾಗಲು ದಕ್ಷಿಣಕನ್ನಡ ಜಿಲ್ಲೆಯ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ/ ಅಲ್ಪಸಂಖ್ಯಾತರು ಅರ್ಹ ಪುರುಷ/ಮಹಿಳಾ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 45 ದಿನಗಳ ಅಡ್ವಾನ್ಸ್ಡ್ ಎಸ್.ಎಂ.ಒ ಸಿದ್ಧ ಉಡುಪು ತಯಾರಿಕಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ತರಬೇತಿ ಪೂರ್ಣಗೊಂಡ ನಂತರ ಶಿಷ್ಯವೇತನ ರೂ. 3,500/- ಗಳನ್ನು ಪಾವತಿಸಲಾಗುವುದು 18 ರಿಂದ 35 ವರ್ಷದೊಳಗಿನ ಕನಿಷ್ಠ 5 […]

ಕೈಮಗ್ಗ ಮತ್ತು ಜವಳಿ ಇಲಾಖೆ ➤ ಸಿದ್ಧ ಉಡುಪು ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ – ಪ್ರಗತಿ ಪರಿಶೀಲನಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.18.ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳಾದ ಐವನ್ ಡಿಸೋಜಾರವರು ಜೂನ್ 19 ರಂದು ಬೆಳಿಗ್ಗೆ 11 ಗಂಟೆಗೆ ಕಡಬ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆ ಮತ್ತು ಕುಡಿಯುವ ನೀರು, ಬರ ಪರಿಹಾರ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆ ಮಾಡಲಿರುವರು. ಅಪರಾಹ್ನ 1 ಗಂಟೆಗೆ ಕಡಬ ಕಾಂಗ್ರೆಸ್ ಕಚೇರಿಗೆ ಭೇಟಿ, 2 ಗಂಟೆಗೆ ಕಡಬ ತಾಲೂಕಿನ ಎಲ್ಲಾ ಚುನಾಯಿತ ಪ್ರತಿನಿಧಿಗಳ ಭೇಟಿ ಮಾಡಲಿದ್ದಾರೆ. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಸಾರ್ವಜನಿಕರು

ಕಡಬ – ಪ್ರಗತಿ ಪರಿಶೀಲನಾ ಪ್ರವಾಸ Read More »

ಕರಾವಳಿ

ಸಿ.ಐ.ಎಸ್.ಎಫ್. ಆರೋಗ್ಯ ಶಿಬಿರ ಮತ್ತು ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.18.ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ಸಿಐಎಸ್‍ಎಫ್‍ನ ಸಿಬ್ದಂದಿಗಳಿಗೆ “ಆರೋಗ್ಯ ಶಿಬಿರ ಮತ್ತು ಆರೋಗ್ಯ ಜಾಗೃತಿ” ಕಾರ್ಯಕ್ರಮವನ್ನು ಜೂನ್ 19 ರಂದು ಪೂರ್ವಾಹ್ನ 10 ಗಂಟೆಗೆ ಸಿಐಎಸ್‍ಎಫ್ ಗ್ರಾಮ, ಎಂ.ಆರ್.ಪಿ.ಎಲ್ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಿ.ಐ.ಎಸ್.ಎಫ್. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ ಉಪ ಕಮಾಂಡೇಂಟ್

ಸಿ.ಐ.ಎಸ್.ಎಫ್. ಆರೋಗ್ಯ ಶಿಬಿರ ಮತ್ತು ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಕಲ್ಲುಗುಡ್ಡೆ: ವಿದ್ಯುತ್ ತಂತಿಗಳಿಗೆ ತಾಗಿಕೊಂಡಿರುವ ಮರಗಳ ತೆರವು ➤ ಮೆಸ್ಕಾಂ ಸಿಬ್ಬಂದಿಗಳಿಗೆ ಸ್ಥಳೀಯರ ಸಾಥ್

(ನ್ಯೂಸ್ ಕಡಬ) newskadaba.com ಕಡಬ, ಜೂನ್.17. ಕಲ್ಲುಗುಡ್ಡೆ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಬಾಳೆಮಾರು, ಬೊಳ್ಳಾಜೆ, ಅಡಂಜೆಗೆ ಹಾದು ಹೋಗುವ 11 KV HT ಲೈನ್ ಮಾಗ೯ ಅರಣ್ಯ ಪ್ರದೇಶವಾಗಿರುವರಿಂದ ಯಾವಾಗಲೂ ಸಮಸ್ಯೆ ಕಂಡು ಬರುತ್ತಿದೆ. ವಿದ್ಯುತ್ ಲೈನ್ ಗೆ ತಾಗಿಕೊಂಡಿರುವ  ಮರಗಳ ಕೊಂಬೆಗಳು,ಬಿದಿರುಗಳು ಬೀಳುವುದರಿಂದ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು ಈ ಬಾರಿ ಮಳೆಗಾಲ ಪ್ರಾರಂಭದಲ್ಲಿ ಇದರ ಪರಿಹಾರಕ್ಕಾಗಿ ಸ್ಥಳಿಯರು ಮತ್ತು ಮೆಸ್ಕಾಂ ಸಿಬ್ಬಂಧಿ ಶ್ರಮವಹಿಸಿದ್ದಾರೆ. ಪವರ್ ಮ್ಯಾನ್ ಆದ ಗುರುಮೂತಿ೯ ಮತ್ತು ಕಿರಿಯ ಪವರ್ ಮ್ಯಾನ್

ಕಲ್ಲುಗುಡ್ಡೆ: ವಿದ್ಯುತ್ ತಂತಿಗಳಿಗೆ ತಾಗಿಕೊಂಡಿರುವ ಮರಗಳ ತೆರವು ➤ ಮೆಸ್ಕಾಂ ಸಿಬ್ಬಂದಿಗಳಿಗೆ ಸ್ಥಳೀಯರ ಸಾಥ್ Read More »

ಕರಾವಳಿ

ಬಸ್ ಮತ್ತು ಆಟೋ ಡಿಕ್ಕಿ➤ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.17.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ‌ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಗಳು ಮೂಲತಃ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯ ಹಸೀನಾ(30), ಸಾನಿಯಾ(17) ಹಾಗೂ ಮಕ್ಕಳಾದ ಶಾಜಿಯಾ(8) ಮತ್ತು ಜೋಯಾ(5). ಆಧಾರ್ ಕಾರ್ಡ್ ಮಾಡಿಸಲು ದೇವನಹಳ್ಳಿ-ದೊಡ್ಡಬಳ್ಳಾಪುರ ಮಾರ್ಗ ಮಧ್ಯೆ ಚಪ್ಪರಕಲ್ಲು ಬಳಿಯಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನಕ್ಕೆ ಆಟೋ ಮೂಲಕ ತೆರಳಿದ್ದರು. ಆದರೆ, ಮಾರ್ಗ

ಬಸ್ ಮತ್ತು ಆಟೋ ಡಿಕ್ಕಿ➤ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು Read More »

ಕರ್ನಾಟಕ

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛಮೇಮ ಜಯತೇ ಆಂದೋಲನ➤ಬೆಳ್ತಂಗಡಿ ತಾ| ವ್ಯಾಪ್ತಿಯಲ್ಲಿ 66 ಸಾವಿರ ಗಿಡ ವಿತರಣೆ ಗುರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.17.ಬೆಳ್ತಂಗಡಿ ತಾ| ಸಾಮಾಜಿಕ ಅರಣ್ಯ ಇಲಾಖೆಯು ಗ್ರಾ.ಪಂ., ಶಾಲೆ, ರಸ್ತೆ ಬದಿ ಸಹಿತ ಖಾಲಿ ಸ್ಥಳಗಳಲ್ಲಿ 66 ಸಾವಿರ ಸಸಿ ಗಿಡ ನೆಡುವ ಗುರಿ ಇರಿಸಿದೆ. ವಿಶ್ವ ಪರಿಸರ ದಿನದಂದು ಉಜಿರೆ ಗ್ರಾ.ಪಂ.ನಲ್ಲಿ ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ ನೀಡಲಾಗಿದ್ದು, ಪ್ರತಿ ಗ್ರಾ.ಪಂ.ಗೆ 500 ಗಿಡಗಳಂತೆ ತಾ.ನ 48 ಗ್ರಾ.ಪಂ.ಗಳಿಗೆ ಗಿಡ ನೆಡುವ ಜವಾಬ್ದಾರಿ ನೀಡಿದೆ. ಸದ್ಯ 23 ಗ್ರಾ.ಪಂ.ಗಳಿಗೆ 11,500 ಗಿಡ ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಸಿ ನೆಡುವ ಜತೆಗೆ

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛಮೇಮ ಜಯತೇ ಆಂದೋಲನ➤ಬೆಳ್ತಂಗಡಿ ತಾ| ವ್ಯಾಪ್ತಿಯಲ್ಲಿ 66 ಸಾವಿರ ಗಿಡ ವಿತರಣೆ ಗುರಿ Read More »

ಕರಾವಳಿ

ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ವೈದ್ಯನಾಥ ಶಾಖೆ➤ ರಕ್ತದಾನ ಶಿಬಿರ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ವೈದ್ಯನಾಥ ಶಾಖೆ, ಶಕ್ತಿನಗರ ಇದರ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಶ್ರೀ ನರೇಂದ್ರ ಮೋದಿಯವರು ಪೂರ್ಣ ಬಹುಮತದೊಂದಿಗೆ ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಪ್ರಯುಕ್ತ ಶಕ್ತಿನಗರದ ಕುವೆಂಪು ದಶಮಾನೋತ್ಸವ ಮಾದರಿ ಶಾಲೆ ನಾಲ್ಯಪದವು ಶಕ್ತಿನಗರದಲ್ಲಿ  ಒಟ್ಟು 105 ದಾನಿಗಳಿಂದ ರಕ್ತದಾನವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರದ ವೇದವ್ಯಾಸ್ ಕಾಮತ್  ರವರು ವಹಿಸಿದ್ದರು ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಜಿಲ್ಲಾ ಕಾರ್ಯದರ್ಶಿಗಳಾದ

ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ವೈದ್ಯನಾಥ ಶಾಖೆ➤ ರಕ್ತದಾನ ಶಿಬಿರ Read More »

ಕರಾವಳಿ

ಕಂದಾಯ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ:ಜೂನ್ 17 ರಂದು ರಾತ್ರಿ 9.25 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ವಾಸ್ತವ್ಯ, ಜೂ. 18ರಂದು ಬೆಳಿಗ್ಗೆ 8 ಗಂಟೆಗೆ ಉಡುಪಿಗೆ ತೆರಳಿ, ಉಡುಪಿ ಜಿಲ್ಲೆಯಲ್ಲಿ ಪ್ರವಾಹ/ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕೈಗೊಂಡ ಪರಿಹಾರ ಕ್ರಮಗಳ ವೀಕ್ಷಣೆ ನಡೆಸಿ, ಬಳಿಕ ಸಭೆ ನಡೆಸಲಿದ್ದಾರೆ. ಅಪರಾಹ್ನ 1.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹ/ಬರಪೀಡಿತ ಪ್ರದೇಶಗಳಿಗೆ ಭೇಟಿ

ಕಂದಾಯ ಸಚಿವರ ಪ್ರವಾಸ Read More »

ಕರಾವಳಿ

ಬಂಟ್ವಾಳ ತಾಲೂಕು ಸಾಮಾನ್ಯ ಸಭೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಬಂಟ್ವಾಳ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಜೂನ್ 26 ರಂದು ಬೆಳಿಗ್ಗೆ 10.30 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಕೆ. ಚಂದ್ರಹಾಸ ಕರ್ಕೇರಾ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ ತಾಲೂಕು ಸಾಮಾನ್ಯ ಸಭೆ Read More »

ಕರಾವಳಿ

ವ್ಯಕ್ತಿ ನಾಪತ್ತೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ತೋಕೂರು ಗ್ರಾಮದ ಕಂಬಳಬೆಟ್ಟು ಮನೆಯ ಚಂದ್ರಹಾಸ ಎಂಬಾತನು ಮೇ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಗಂಡಸಿನ ಚಹರೆ ಇಂತಿವೆ: ಚಂದ್ರಹಾಸ ಪ್ರಾಯ 40 ವರ್ಷ, 5.6 ಅಡಿ ಎತ್ತರ, ಗೋದಿ ಮೈಬಣ್ಣ. ಈ ಚಹರೆಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಮುಲ್ಕಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0824-2290533, 9480805359, 9480805332 ನಂಬ್ರಕ್ಕೆ ಅಧವಾ ಮಂಗಳೂರು ನಗರ

ವ್ಯಕ್ತಿ ನಾಪತ್ತೆ Read More »

ಕರಾವಳಿ
Scroll to Top