ಯೋಗ ಜೀವನ ಅವಿಭಾಜ್ಯ ಅಂಗವಾಗಲಿ ➤ದೇಲಂಪಾಡಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಜಿಲ್ಲಾಡಳಿತ, ಆಯುಷ್ ಇಲಾಖೆ ಮತ್ತು ಜಿಲ್ಲಾ ಗೃಹರಕ್ಷಕ ದಳದ ಇವರ ಸಹಯೋಗದಲ್ಲಿ ಜೂನ್ 21ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಜೂನ್ 15 ರಂದು ಪೂರ್ವಾಹ್ನ 7 ಗಂಟೆಗೆ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರ ಮಾರ್ಗದರ್ಶನದಲ್ಲಿ ತರಬೇತಿ ಶಿಬಿರ ನಡೆಯಿತು. ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು […]
ಯೋಗ ಜೀವನ ಅವಿಭಾಜ್ಯ ಅಂಗವಾಗಲಿ ➤ದೇಲಂಪಾಡಿ Read More »
ಕರಾವಳಿ
