ಹಸಿ ಮೀನುಗಳಿಗೆ ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಕೇಸ್ ➤ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಸಿ ಮೀನುಗಳಲ್ಲಿ ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಫಾರ್ಮಾಲಿನ್‌ಗಳನ್ನು ವಿಪರೀತವಾಗಿ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಜಿಲ್ಲಾಧಿಕಾರಿ ಕಚೇರಿಗೆ ದೂರುಗಳು ಬಂದಿರುತ್ತವೆ. ಈ ಹಿನ್ನೆಲೆಯಲ್ಲಿ ಹಸಿ ಮೀನುಗಳಿಗೆ ಫಾರ್ಮಾಲಿನ್ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಇಂತಹ ಹಾನಿಕಾರಕ ಫಾರ್ಮಾಲಿನ್‌ಗಳನ್ನು ಬಳಸಿಕೊಂಡು ಅನೈತಿಕ ವ್ಯಾಪಾರಗಳಲ್ಲಿ ತೊಡಗಿಕೊಳ್ಳುವವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ […]
ಹಸಿ ಮೀನುಗಳಿಗೆ ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಕೇಸ್ ➤ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ Read More »
ಕರಾವಳಿ









