ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರವ ಸೇತುವೆ ಶಿಥಿಲಾವಸ್ಥೆಯಲ್ಲಿರುವುದರಿಂದ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಮಂಗಳೂರು ತಾಲೂಕಿನ ಕೂಳೂರು ಎಂಬಲ್ಲಿರುವ ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಮಾನು ಸೇತುವೆಯು ತುಂಬ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವುದರಿಂದ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯುವವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ. ಸದ್ರಿ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸುವುದು ಅನಿವಾರ್ಯವೆಂದು ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 115 ಹಾಗೂ 1989 ರ ನಿಯಮ 221 ಎ(5) ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿಪರ್ಯಾಯ ಮಾರ್ಗವಾಗಿ ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುವ ಮತ್ತು ಬೆಂಗಳೂರಿನಿಂದ […]



