ನೀವು ಬಾಲ ಕಾರ್ಮಿಕರನ್ನು ದುಡಿಸುತ್ತಿದ್ದೀರಾ..? ➤ ಹಾಗಾದರೆ ಈ ಸುದ್ದಿಯನ್ನು ಈಗಲೇ ಓದಿರಿ…
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ನಗರದಲ್ಲಿ ಅಪಾರ್ಟ್‍ಮೆಂಟ್‍ಗಳು ಅಧಿಕ ಸಂಖ್ಯೆಯಲ್ಲಿದ್ದು ವಲಸೆ ಕಾರ್ಮಿಕರು ಅಧಿಕ ಸಂಖ್ಯೆಯಲ್ಲಿರುತ್ತಾರೆ. ಇವರ ಮಕ್ಕಳನ್ನು ಕೆಲಸಕ್ಕೆ ಬಳಸದಂತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕೆಂದು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಮಿಕ ಇಲಾಖೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಅಪಾರ್ಟ್‍ಮೆಂಟ್‍ಗಳಲ್ಲಿ ಮನೆ ಕೆಲಸ ಮಾಡುವ ಕಾರ್ಮಿಕರು ಮತ್ತು ಮಾಲಿಕರ ಮೇಲೆ ಹೆಚ್ಚಿನ ಗಮನ ಹರಿಸಿ ಏಕೆಂದರೆ ಹೆಚ್ಚಾಗಿ ಮನೆಕೆಲಸಕ್ಕೆ ಹಾಗೂ ಅಪಾರ್ಟ್‍ಮೆಂಟ್‍ಗಳಲ್ಲಿ […]
ನೀವು ಬಾಲ ಕಾರ್ಮಿಕರನ್ನು ದುಡಿಸುತ್ತಿದ್ದೀರಾ..? ➤ ಹಾಗಾದರೆ ಈ ಸುದ್ದಿಯನ್ನು ಈಗಲೇ ಓದಿರಿ… Read More »
ಕರಾವಳಿ





