ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿಸೆಂಬರ್ 14 ರಿಂದ 20 ರವರೆಗೆ ಸಕಾಲ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಅಗ್ನಿಶಾಮಕ ಇಲಾಖೆಯಲ್ಲಿ 05 ಸೇವೆಗಳನ್ನು ಸಕಾಲ ವ್ಯಾಪ್ತಿಯಲ್ಲಿ ತಂದಿದ್ದು, ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಇಲಾಖೆಯಲ್ಲಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಹೊಸ ಅರ್ಜಿಗಳನ್ನು ಸಕಾಲದಲ್ಲಿ ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು. ಸಪ್ತಾಹದ ಅಂತ್ಯದಲ್ಲಿ ವಿಲೇವಾರಿ ಮಾಡಿರುವ ಅರ್ಜಿಗಳ ಕುರಿತು ಸಕಾಲ ಮಿಷನ್‍ಗೆ ವರದಿ ನೀಡಲಾಗುತ್ತದೆ. ಅಗ್ನಿಶಾಮಕ ಇಲಾಖೆಯಲ್ಲಿ […]
ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ Read More »
ಕರ್ನಾಟಕ









