ರೆಡ್ ಕ್ರಾಸ್ ಲೇಡಿಗೋಷನ್ ರಕ್ತ ನಿಧಿಯಲ್ಲಿ ಕೆಳಕಂಡ ರಕ್ತದ ಎಲ್ಲಾ ಗುಂಪುಗಳು ಲಭ್ಯ
(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಕ್ತ ನಿಧಿಯು ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ರೋಗಿಗಳಿಗೆ ರಕ್ತ ನೀಡಲು ರಕ್ತದ ಕೊರತೆ ಕಂಡುಬಂದಿತ್ತು. ಆದರೆ ಕಳೆದ ಒಂದು ವಾರದಿಂದ ಸತತವಾಗಿ ರಕ್ತದಾನ ಶಿಬಿರಗಳನ್ನು ನಮ್ಮ ಸಂಸ್ಥೆಯ ವತಿಯಿಂದ ಏರ್ಪಡಿಸಲಾಗಿದ್ದು, ದಾನಿಗಳು ಸ್ಪಂದಿಸಿ ಉದಾರವಾಗಿ ರಕ್ತ ದಾನ ಮಾಡಿದ್ದರಿಂದ ರೆಡ್ ಕ್ರಾಸ್ ಲೇಡಿಗೋಷನ್ ರಕ್ತ ನಿಧಿಯಲ್ಲಿ ಕೆಳಕಂಡ ರಕ್ತದ ಎಲ್ಲಾ ಗುಂಪುಗಳು ಲಭ್ಯವಿರುತ್ತವೆ. BLOOD GROUP PCV FFP PLTC A+ 71 […]
ರೆಡ್ ಕ್ರಾಸ್ ಲೇಡಿಗೋಷನ್ ರಕ್ತ ನಿಧಿಯಲ್ಲಿ ಕೆಳಕಂಡ ರಕ್ತದ ಎಲ್ಲಾ ಗುಂಪುಗಳು ಲಭ್ಯ Read More »
ಕರಾವಳಿ

