Kadaba News

ಕೆ.ಜಿ.ಟಿ.ಟಿ.ಐ.ನಲ್ಲಿ ಕೌಶಲ್ಯ ಅಭಿವೃಧ್ದಿ ತರಬೇತಿ

ಮಂಗಳೂರು ಮೇ 4( ನ್ಯೂಸ್ ಕಡಬ) newskadaba.com,):- ಕೌಶಲ್ಯ ಅಭಿವೃಧ್ದಿ ತರಬೇತಿ ಕಾರ್ಯಕ್ರಮದಡಿ ಸಿಸ್ಕೊ ಐ.ಟಿ. ಎಸೆನ್‍ಶಿಯಲ್ಸ್, ಟ್ಯಾಲಿ ಇಖP 9, ಅಡ್ವಾನ್ಸ್‍ಡ್ ವೆಲ್ಡಿಂಗ್ ಟೆಕ್ನೋಲಜಿ, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಅಲ್ಪಾವದಿ ಕೋರ್ಸ್‍ಗಳಲ್ಲಿ ಕೌಶಲ್ಯ್ದ ತರಬೇತಿಯನ್ನು ಮಂಗಳೂರಿನ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ (ಕೆ.ಜಿ.ಟಿ.ಟಿ.ಐ) ಇಲ್ಲಿ ನೀಡಲಾಗುತ್ತಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೆ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಯುವಕ / ಯುವತಿಯರಿಗೆ ಪ್ರವೇಶ ಉಚಿತವಾಗಿರುತ್ತದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ […]

ಕೆ.ಜಿ.ಟಿ.ಟಿ.ಐ.ನಲ್ಲಿ ಕೌಶಲ್ಯ ಅಭಿವೃಧ್ದಿ ತರಬೇತಿ Read More »

ಕರಾವಳಿ

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಲ ನೆರವು- ರಾಜ್‍ಕುಮಾರ್ ಖತ್ರಿ

( ನ್ಯೂಸ್ ಕಡಬ) newskadaba.com ಮಂಗಳೂರು, ಮೇ.6 ಕರಾವಳಿ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರಿನ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದರೆ ಅಂತಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ನೆರವನ್ನು ನೀಡಲಾಗುವುದು ಎಂದು ಕಂದಾಯ ಇಲಾಖೆ ಮತ್ತು ವಿಪತ್ತು ನಿರ್ವಹಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜ್‍ಕುಮಾರ್ ಖತ್ರಿ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾದ ನೈಋತ್ಯ ಮುಂಗಾರಿನ ಸನ್ನದ್ಧತೆ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕಳೆದ ಸಾಲಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಗಳ ಅನುಭವದಿಂದಾಗಿ ಈ ಸಾಲಿನಲ್ಲಿ ಜಿಲ್ಲಾಡಳಿತ ಸಾಕಷ್ಟು

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಲ ನೆರವು- ರಾಜ್‍ಕುಮಾರ್ ಖತ್ರಿ Read More »

ಕರ್ನಾಟಕ

ಮೊರಾರ್ಜಿ ವಸತಿ ಶಾಲೆಗಳ ಪ್ರವೇಶಾತಿ ಕೌನ್ಸಿಲಿಂಗ್

ಮಂಗಳೂರು ಮೇ 3( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಕಮ್ಮಾಜೆ, ಕಲ್ಲಬೆಟ್ಟು, ಗುರುಪುರ, ನೀರುಮಾರ್ಗ ಬೆಳ್ತಂಗಡಿ ತಾಲೂಕಿನ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳ ತಾಲೂಕಿನ ವಗ್ಗ, ಪುತ್ತೂರು ತಾಲೂಕಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಪಂಜ ಮೊರಾರ್ಜಿ ದೇಸಾಯಿ/ಡಾ.ಬಿ.ಆರ್.ಅಂಬೇಡ್ಕರ್/ಇಂದಿರಾ ಗಾಂಧಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ಪ್ರಕ್ರಿಯೆ ಮೇ

ಮೊರಾರ್ಜಿ ವಸತಿ ಶಾಲೆಗಳ ಪ್ರವೇಶಾತಿ ಕೌನ್ಸಿಲಿಂಗ್ Read More »

ಕರಾವಳಿ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ , ಮ0ಗಳೂರು ಇಲ್ಲಿನ 2019-20 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.7 ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಇಲ್ಲಿನ 2019-20 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಮತ್ತು ಮಾಹಿತಿ ಪುಸ್ತಕಗಳನ್ನು www.dte.kar.nic.in ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿ ಮೇ 18 ರವರೆಗೆ ಪಡೆಯಬಹುದು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸ0ಬ0ಧಪಟ್ಟ ದಾಖಲೆಗಳು ಹಾಗೂ ಶುಲ್ಕ ಪಾವತಿಸಿದ ರಶೀದಿಯೊ0ದಿಗೆ ಮೇ 18 ರಂದು ಸ0ಜೆ 5.30 ರೊಳಗೆ ಸ0ಸ್ಥೆಯಲ್ಲಿ ಅಥವಾ ಸಮೀಪದ ಸರ್ಕಾರಿ/ಅನುದಾನಿತ ಪಾಲಿಟೆಕ್ನಿಗಳಲ್ಲಿ ಕ0ಪ್ಯೂಟರಿಗೆ ಅಪ್ಲೋಡ್ ಮಾಡುವ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ , ಮ0ಗಳೂರು ಇಲ್ಲಿನ 2019-20 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನ

ಮಂಗಳೂರು ಮೇ 3( ನ್ಯೂಸ್ ಕಡಬ) newskadaba.com,) :- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ನೀಡಿಕೆಗೆ ಸಂಬಂಧಿಸಿದಂತೆ 2018 ನೇ ಸಾಲಿನಲ್ಲಿ ಅಂದರೆ ದಿನಾಂಕ:01.01.2018 ರಿಂದ ದಿನಾಂಕ:31.12.2018 ರವರೆಗಿನ ಅವಧಿಯಲ್ಲಿ ಪ್ರಥಮ ಆವೃತ್ತಿಯಲ್ಲಿ ಪ್ರಕಟವಾಗಿರುವ ಅನುವಾದಿತ ಪುಸ್ತಕಗಳನ್ನು ಹಾಗೂ ಅನುವಾದವನ್ನು ಕುರಿತ ಪುಸ್ತಕಗಳನ್ನು 2018 ನೇ ಸಾಲಿನ ಪುಸ್ತಕ ಬಹುಮಾನ ನೀಡಿಕೆಗಾಗಿ ಅರ್ಹ ಅನುವಾದಕರು/ಪ್ರಕಾಶಕರಿಂದ ಆಹ್ವಾನಿಸಲಾಗಿದೆ.ಕನ್ನಡದಿಂದ ಇತರ ಯಾವುದೇ ಭಾಷೆಗಾಗಲೀ ಇಲ್ಲವೇ ಇತರ ಯಾವುದೇ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡಿರುವ ಕೃತಿಗಳನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುತ್ತದೆ. 2018

ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನ Read More »

ಕರಾವಳಿ

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ ಸೇರಲು ಅರ್ಜಿ ಆಹ್ವಾನ

ಮಂಗಳೂರು ಮೇ 3( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ಅಥವಾ ನಂತರದ ತರಗತಿಗಳಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 18.ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ ಇಂತಿವೆ: ಶಾರದಾ ವಿದ್ಯಾಲಯ, ಕೊಡಿಯಾಲ್‍ಬೈಲ್, ಮಂಗಳೂರು ಶಾರದಾ ಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿ ನಗರ, ಕೈರಂಗಳ ಅಂಚೆ, ಬಂಟ್ವಾಳ ತಾಲೂಕು, ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ಮಾಣಿ,

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ ಸೇರಲು ಅರ್ಜಿ ಆಹ್ವಾನ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ

ಕಡಬ ಮೇ 01( ನ್ಯೂಸ್ ಕಡಬ) newskadaba.com,);- “ಅಡ್ಯನಡ್ಕ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಡ್ಯನಡ್ಕದ ಜನತಾ ಪ್ರೌಢಶಾಲೆಯು 83.33 ಶೇ. ಹಾಗೂ ಜನತಾ ಆಂಗ್ಲಮಾಧ್ಯಮ ಶಾಲೆಯು 85.71 ಶೇ. ಫಲಿತಾಂಶ ಪಡೆದಿದೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದ 30 ಮಂದಿಯಲ್ಲಿ 25 ಮಂದಿ ಹಾಗೂ ಆಂಗ್ಲಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದ 7 ಮಂದಿಯಲ್ಲಿ 6 ಮಂದಿ ಉತ್ತೀರ್ಣರಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ 4 ಮಂದಿ ಡಿಸ್ಟಿಂಕ್ಷನ್, 19 ಮಂದಿ ಪ್ರಥಮ ಶ್ರೇಣಿ ಪಡೆದಿದ್ದಾರೆ. ಆಂಗ್ಲಮಾಧ್ಯಮದಲ್ಲಿ 1 ಡಿಸ್ಟಿಂಕ್ಷನ್, 5 ಪ್ರಥಮ ಶ್ರೇಣಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ Read More »

ಕರಾವಳಿ

ಇಂದಿನಿಂದ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಪುರುಷ,ಮಹಿಳೆಯರ ಕುಸ್ತಿ ಪಂದ್ಯಾಟ, ಶ್ರೀಪಟ್ಟಾಭಿರಾಮ ದೇವರ ಬೆಳ್ಳಿಬಿಂಬ ಸ್ಥಾಪನೆ

ಕಡಬ ಮೇ 02( ನ್ಯೂಸ್ ಕಡಬ) newskadaba.com,);- “ಸ್ಯಾಂಡ್ ಪಿಟ್ ಬೆಂಗರೆ, ಮಂಗಳೂರು, 1 ಮೇ 2019 ಮಂಗಳೂರಿನ ಹಳೆಯ ಕುಸ್ತಿ ಅಖಾಡ(ಗೋಧಾ)ಗಳಲ್ಲಿ ಒಂದಾದ ತುಳುನಾಡ ಕೇಸರಿ ಕುಸ್ತಿ ಪ್ರಶಸ್ತಿ ವಿಜೇತ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಮತ್ತು ಶ್ರೀ ಮಾರುತಿ ವಿಗ್ರಹ ಪ್ರತಿಷ್ಠಾಪನೆಯ ಸುವರ್ಣ ಸಂಭ್ರಮದ ಅಂಗವಾಗಿ ಮೇ 3ರಿಂದ ಮೇ 8ರ ತನಕ ಮಹಿಳೆಯರು ಹಾಗೂ ಪುರುಷರ ಕುಸ್ತಿ ಪಂದ್ಯಾಟ ಸಹಿತ ವೈವಿಧ್ಯಮಯ ಧಾರ್ಮಿಕ, ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಮೇ 3ರಂದು

ಇಂದಿನಿಂದ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಪುರುಷ,ಮಹಿಳೆಯರ ಕುಸ್ತಿ ಪಂದ್ಯಾಟ, ಶ್ರೀಪಟ್ಟಾಭಿರಾಮ ದೇವರ ಬೆಳ್ಳಿಬಿಂಬ ಸ್ಥಾಪನೆ Read More »

ಕರಾವಳಿ

ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ.

ಕಡಬ ಮೇ 02( ನ್ಯೂಸ್ ಕಡಬ) newskadaba.com,);- “ರಜಾಕಾಲದ ಶಿಬಿರಗಳು ಮಕ್ಕಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪೂರ್ಣ ಸಹಕಾರಿ”:- ಮಹಾಬಲೇಶ್ವರಎಂ.ಎಸ್ ಶಕ್ತಿನಗರ: ರಜಾಕಾಲದಲ್ಲಿ ಹಮ್ಮಿಕೊಳ್ಳುವ ಶಿಬಿರಗಳು ಮಕ್ಕಳ ವ್ಯಕ್ತಿತ್ವರೂಪಿಸಲು ಹಾಗೂ ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆಯಲು ಪೂರ್ಣ ಸಹಕಾರಿಯಾಗುತ್ತಿವೆಎಂದುಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ರೀ ಮಹಾಬಲೇಶ್ವರಎಂ.ಎಸ್ ಹೇಳಿದರು. ಮಂಗಳೂರು ಶಕ್ತಿನಗರದ ಶಕ್ತಿ ವಸತಿ ಶಾಲೆಯವರು ಬೇಸಿಗೆ ರಜಾಕಾಲದಲ್ಲಿ ಹಮ್ಮಿಕೊಂಡಿದ್ದ 20 ದಿನಗಳ ಕಾಲದ ಶಿಬಿರ ‘ಶಕ್ತಿ ಕ್ಯಾನ್‍ಕ್ರಿಯೇಟ್’ ಇದರ ಸಮಾರೋಪ ಸಮಾರಂಭದಲ್ಲಿಅವರು ಮುಖ್ಯಅತಿಥಿಯಾಗಿ ಭಾಗವಹಿಸಿ

ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ. Read More »

ಕರಾವಳಿ

ಉದರ ದರ್ಶಕ ಶಸ್ತ್ರ ಚಿಕಿತ್ಸೆ

ಮಂಗಳೂರು ಮೇ 02( ನ್ಯೂಸ್ ಕಡಬ) newskadaba.com,);- ದಕ್ಷಿಣ ಕನ್ನಡ ಜಿಲ್ಲೆಯ 2019ನೇ ಮಾರ್ಚ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಮೇ 8 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಸುಳ್ಯ, ಮೇ 10 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 17 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಬಂಟ್ವಾಳ, 21 ರಂದು ಬೆಳಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ,

ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ
Scroll to Top