Kadaba News

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com,.ಮಂಗಳೂರು, ಜ.15. ರಾಜ್ಯ ಬಜೆಟ್‍ಗೆ ಪೂರ್ವಭಾವಿಯಾಗಿ ಜಿಲ್ಲೆಯ ಮೂಲಭೂತ ಅಗತ್ಯಗಳನ್ನು ಮನಗಂಡು ಬಜೆಟ್ ವೇಳೆ ಅಳವಡಿಸಲು ಪೂರಕವಾಗುವಂತೆ ಅಭಿಪ್ರಾಯ, ಬೇಡಿಕೆಗಳನ್ನು ಆಲಿಸಿ ಸಲ್ಲಿಸಲು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು 2019-2020 ನೇ ಸಾಲಿನ ಮುಂಗಡ ಪತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯವಿರುವ ಬೇಡಿಕೆಗಳ ಬಗ್ಗೆ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲು ಇಂದು ಕರೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ […]

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.13.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶನಿವಾರ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಕೆ, ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ದೇವರ ಉತ್ಸವ ನೆರವೇರಿತು.ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನಡೆಯಿತು. ಈ ಸಂದರ್ಭ ಸುಡುಮದ್ದು ಪ್ರದರ್ಶನ, ಬಳಿಕ ದೇವಳದ ಹೊರಾಂಗಣದಲ್ಲಿ ಪಾಲಕಿ ಉತ್ಸವ,

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ Read More »

ಕರಾವಳಿ

ಕುಟ್ರುಪ್ಪಾಡಿ: ಕೇಪು ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

(ನ್ಯೂಸ್ ಕಡಬ) newskadaba.com..ಕಡಬ,ಜ.12.ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಮಾದರಿ ಹಿ.ಪ್ರಾ.ಶಾಲೆಗೆ ವಿಜಯ ಬ್ಯಾಂಕ್ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಪ್ರತಿಷ್ಠಾನದ ಕಡಬ ಗ್ರಾಮ ಸಮಿತಿಯ ಮೂಲಕ ಶುದ್ಧ ನೀರಿನ ಘಟಜವನ್ನು ಕೊಡುಗೆಯಾಗಿ ನೀಡಲಾಯಿತು.ಸುಮಾರು 18 ಸಾವಿರ ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಉದ್ಘಾಟಿಸಿದರು.ಪ್ರತಿಷ್ಠಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸದಾಶಿವ ಆಚಾರ್ ಮುಖ್ಯ ಅತಿಥಿಯಾಗಿ ಭಾಗಮಿಸಿದ್ದರು. ಗ್ರಾಮ ಸಮಿತಿಯ ಕಾರ್ಯದರ್ಶಿ ಸೀತಾರಾಮ ಗೌಡ

ಕುಟ್ರುಪ್ಪಾಡಿ: ಕೇಪು ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ Read More »

ಕರಾವಳಿ

ಕಡಬ: ಗ್ರಾ.ಪಂ. ಸಾಮಾಜಿಕ ಪರಿಶೋಧನಾ ಗ್ರಾಮಸಭೆ

(ನ್ಯೂಸ್ ಕಡಬ) newskadaba.com.ಕಡಬ,ಜ.12. ಕಡಬ ಗ್ರಾ.ಪಂ.ನ 2018-19ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಜ.7ರಂದು ಕಡಬ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮಸಭಾ ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದ ತಾಲೂಕು ಯುವಜನ ಸಬಳೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್ ರವರು ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಅಧ್ಯಕ್ಷ ಬಾಬು ಮುಗೇರ, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಗ್ರಾ.ಪಂ.ಉಪಾಧ್ಯಕ್ಷೆ ಜ್ಯೋತಿ ಡಿ. ಕೋಲ್ಪೆ, ತಾಲೂಕು ಎನ್.ಆರ್.ಇ.ಜಿ. ಸಹಾಯಕ ನಿರ್ದೇಶಕ ನವೀನ್ ಭಂಡಾರಿ, ಗ್ರಾ.ಪಂ.ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಎ.ಎಸ್.ಶೆರೀಪ್, ಯಶೋಧಾ, ಇಂದಿರಾ, ರೇವತಿ,

ಕಡಬ: ಗ್ರಾ.ಪಂ. ಸಾಮಾಜಿಕ ಪರಿಶೋಧನಾ ಗ್ರಾಮಸಭೆ Read More »

ಕರಾವಳಿ

ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವೈಭವದ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಳ್ಯ,ಜ.11. ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ಪೂರ್ವಶಿಷ್ಟ ಸಂಪ್ರದಾಯ ದಂತೆ ವರ್ಷಾವಧಿ ಜಾತ್ರೆಯ ವೈಭವದ ರಥೋತ್ಸವ ಜ. 11ರಂದು ನಡೆಯಲಿದೆ. ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಗುರುವಾರ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ಸಂತೆ ಮಳಿಗೆಗಳಲ್ಲೂ ಜನಸಂಖ್ಯೆ ಅಧಿಕವಾಗಿತ್ತು. ರಥೋತ್ಸವದ ಹಿನ್ನೆಲೆಯಲ್ಲಿ ರಥಬೀದಿಯಿಂದ ಎಪಿಎಂಸಿ ತನಕದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ, ಪಾದಚಾರಿ ಸಂಚಾರಕ್ಕೆ ಸೀಮಿತಗೊಳಿಸಲಾಗಿದೆ. ಜ. 11ರ ಶುಕ್ರವಾರ ಬೆಳಗ್ಗೆ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ಸಮರ್ಪಣೆ ನಡೆಯಿತು.ರಾತ್ರಿ ಕಲ್ಕುಡ ದೈವಗಳ

ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವೈಭವದ ರಥೋತ್ಸವ Read More »

ಕರಾವಳಿ

ವಿಕಲಚೇತನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ► ಸಬ್ಸಿಡಿ ಸಹಿತ ಸಾಲ ಸೌಲಭ್ಯ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ 2018-19ನೇ ಸಾಲಿಗೆ ಜಿಲ್ಲೆಯ ವಿಕಲಚೇತನ ಫಲಾನುಭವಿಗಳಿಂದ ‘ಆಧಾರ್’ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ವಿಕಲಚೇತನರು ಅರ್ಜಿಯನ್ನು ಇಲಾಖೆಯಿಂದ ಕಚೇರಿ ವೇಳೆಯಲ್ಲಿ ಪಡೆದು ಜನವರಿ 25 ರೊಳಗಾಗಿ ಸಲ್ಲಿಸಬೇಕು.  ಷರತ್ತುಗಳು: ಅರ್ಜಿ ಸಲ್ಲಿಸುವ ವಿಕಲಚೇತನರು ಫಲಾನುಭವಿಯು ಶೇ.40 ಅಥವಾ ಅದಕ್ಕಿಂತ ಹೆಚ್ಚು ಅಂಗವಿಕಲತೆ ಇದ್ದು 18 ರಿಂದ 55 ವರ್ಷ ವಯಸ್ಸಿನೊಳಗಿನ ನಿರುದ್ಯೋಗಿಯಾಗಿರಬೇಕು ಹಾಗೂ ಕನಿಷ್ಠ ಕಳೆದ ಹತ್ತು ವರ್ಷಗಳಿಂದ ಕರ್ನಾಟಕರಾಜ್ಯದಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರ್‍ರವರಿಂದ ಧೃಢೀಕರಣ ಸಲ್ಲಿಸಬೇಕು.

ವಿಕಲಚೇತನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ► ಸಬ್ಸಿಡಿ ಸಹಿತ ಸಾಲ ಸೌಲಭ್ಯ Read More »

ಕರಾವಳಿ

ಕೆಲಸದ ಒತ್ತಡದಿಂದಾಗಿ ಶಾಪಿಂಗ್ ಮಾಡಲು ಸಮಯ ಸಾಕಾಗುತ್ತಿಲ್ಲವೆ? ► ಇನ್ಮುಂದೆ ಕೆಲವು ರೈಲುಗಳಲ್ಲಿ ಇರಲಿವೆ ಶಾಪಿಂಗ್‌ ಮಾಲ್‌ಗಳು

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.10. ಭಾರತೀಯ ರೈಲ್ವೆ ಸೇವೆಯನ್ನು ಉನ್ನತ ದರ್ಜೆಗೆ ಏರಿಸಲು ಶ್ರಮಿಸುತ್ತಿರುವ ಕೇಂದ್ರ ಸರ್ಕಾರ,  ಭಾರತದ ರೈಲ್ವೆ ಹೊಸ ಟಚ್‌ ಕೊಡಲು ಮುಂದಾಗಿದೆ. ಭಾರತದ ಕೆಲವು ರೈಲುಗಳಲ್ಲಿ ಪ್ರಯಾಣಿಕರು, ತಮ್ಮ ಪ್ರಯಾಣದ ಅವಧಿಯಲ್ಲೇ, ತಮಗೆ ಬೇಕಿರುವ ಸೌಂದರ್ಯ ವರ್ಧಕ ಉತ್ಪನ್ನಗಳು, ಫಿಟ್‌ನೆಸ್‌ ಹಾಗೂ ಅಡುಗೆ ಮನೆಗೆ ಅಗತ್ಯವಿರುವ ಪರಿಕರಗಳನ್ನು ಖರೀದಿಸಬಹುದಾಗಿದೆ. ಈ ಮೂಲಕ ಭಾರತದ ಕೆಲವು ರೈಲುಗಳು ಶಾಪಿಂಗ್‌ ಮಾಲ್‌ಗಳ ರೂಪ ಪಡೆಯಲಿವೆ.   16 ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳಲ್ಲಿ 5 ವರ್ಷಗಳ ಕಾಲ ಸೌಂದರ್ಯವರ್ಧಕ,

ಕೆಲಸದ ಒತ್ತಡದಿಂದಾಗಿ ಶಾಪಿಂಗ್ ಮಾಡಲು ಸಮಯ ಸಾಕಾಗುತ್ತಿಲ್ಲವೆ? ► ಇನ್ಮುಂದೆ ಕೆಲವು ರೈಲುಗಳಲ್ಲಿ ಇರಲಿವೆ ಶಾಪಿಂಗ್‌ ಮಾಲ್‌ಗಳು Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10.  ಭಾರತ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ ಅಥವಾ ಮಕ್ಕಳ ವಿರುದ್ಧ ಅಪಾದನೆಗಳ ತ್ವರಿತ ವಿಲೇವಾರಿಗೆ ಮಕ್ಕಳ ನ್ಯಾಯಾಲಯವನ್ನು ಸ್ಥಾಪಿಸಲು ಮಕ್ಕಳ ಹಕ್ಕುಗಳ  ರಕ್ಷಣೆಯ ಅಧಿನಿಯಮ-20055ನ್ನು ಜಾರಿಗೆ ತಂದಿದ್ದು, ಪ್ರಕರಣ 17(1)ರಂತೆ ದಿನಾಂಕ:27-9-2007ರ ಸರ್ಕಾರಿ ಆದೇಶದನ್ವಯ ಮಕ್ಕಳ ಹಕ್ಕುಗಳ ರಕ್ಷಣೆಯ ಆಯೋಗವನ್ನು ಕರ್ನಾಟಕ ಸರ್ಕಾರವು ಸ್ಥಾಪಿಸಿದ್ದು ಸದರಿ ಆಯೋಗಕ್ಕೆ ಆರು ಸದಸ್ಯರನ್ನು (ಇಬ್ಬರು ಮಹಿಳಾ ಸದಸ್ಯರನ್ನು ಒಳಗೊಂಡಂತೆ) ರಾಜ್ಯ ಸರ್ಕಾರವು ನೇಮಿಸಬೇಕಾಗಿರುತ್ತದೆ.  ಸದಸ್ಯರ ಅವಧಿಯು 3 ವರ್ಷದ್ದಾಗಿದ್ದು, ಸದಸ್ಯ

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.10. ತೋಟಗಾರಿಕೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ 26ರಿಂದ 28ರವರೆಗೆ ಏರ್ಪಡಿಸಲಾಗಿದೆ. ತರಕಾರಿ ಕೆತ್ತನೆ, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ

ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ Read More »

ಕರಾವಳಿ

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆನಡೆಯಲಿದೆ. ಜನವರಿ 16ರಂದು ಪೂರ್ವಾಹ್ನ 10 ಗಂಟೆಗೆ ಮಂಗಳಾ ಕ್ರೀಡಾಂಗಣ ಮಂಗಳೂರು ಹಾಗೂ ಜನವರಿ 17ರಂದು ಪೂರ್ವಾಹ್ನ 10 ಗಂಟೆಗೆ ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯುವುದು.  ಜನವರಿ 18 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ,  ಜನವರಿ 19 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪ್ರೌಢಶಾಲೆ ಪುಂಜಾಲಕಟ್ಟೆ ಬೆಳ್ತಂಗಡಿ,

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ Read More »

ಕರ್ನಾಟಕ
Scroll to Top