Kadaba News

ರಾಜ್ಯಸರಕಾರದ ಹಿಂದೂ ವಿರೋಧಿ ದೋರಣೆಯನ್ನು ಖಂಡಿಸಿ ► ತಾಲೂಕಿನಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.11. ರಾಜ್ಯ ಸರಕಾರದ ಹಿಂದು ವಿರೋಧಿ ದೋರಣೆಯನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದು ಪರಿಷತ್ ಬಜರಂಗಳದ ವತಿಯಿಂದ ಬುಧವಾರ ಪುತ್ತೂರು ತಾಲೂಕಿನಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಕಾವು, ಕುಂಬ್ರ, ಬೆಟ್ಟಂಪಾಡಿ, ಕಬಕ, ಸವಣೂರು, ಕಾಣಿಯೂರು, ಪುರುಷರಕಟ್ಟೆ, ಕೋಡಿಂಬಾಡಿ, ಉಪ್ಪಿನಂಗಡಿ, ಆಲಂಕಾರು, ಕಡಬ ಹಾಗೂ ನೆಲ್ಯಾಡಿಯಲ್ಲಿ ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದು ಪರಿಷತ್ ಬಜರಂಗಳದ ಪ್ರತಿಭಟನೆ ನಡೆಸಿದರು. ಪುತ್ತೂರು ಬಸ್ ನಿಲ್ದಾಣದ ಬಳಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಬಜರಂಗದಳ ಜಿಲ್ಲಾ ಗೋರಕ್ಷ […]

ರಾಜ್ಯಸರಕಾರದ ಹಿಂದೂ ವಿರೋಧಿ ದೋರಣೆಯನ್ನು ಖಂಡಿಸಿ ► ತಾಲೂಕಿನಾದ್ಯಂತ ಪ್ರತಿಭಟನೆ Read More »

ಕರಾವಳಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ 34 ಕೆಜಿ ಚಿನ್ನವನ್ನು ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಕೇರಳ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ಸನ್ನು ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!!

(ನ್ಯೂಸ್ ಕಡಬ) newskadaba.com ಉಳ್ಳಾಲ ,ಅ.12. ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ  ದ್ವಿಚಕ್ರ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕಟಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಯುವಕನ್ನು ಬೆಳ್ತಂಗಡಿ ಮೂಲದ ಸಲೀಂ(30) ಕೇ.ಸಿ.ರೋಡ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದ ಸ್ಟಾಂಡ್ ಹಾಕಿ ವಾಹನ ಚಲಿಸಿದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ. ಮೃತನ ದ್ವಿಚಕ್ರ ವಾಹನದಲ್ಲಿ ಎರಡು ಪ್ಯಾಕೆಟ್ ಗಾಂಜ ಪತ್ತೆಯಾಗಿದ್ದು ಈತ ಗಾಂಜ ಸೇವಿಸಿ ವಾಹನ ಚಲಾಯಿಸಿದ್ದಾನೆಯೇ ಎಂಬುದು ಇನ್ನು ನಿಖರವಾಗಿ ತಿಳಿದು ಬಂದಿಲ್ಲ.

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!! Read More »

ಕರಾವಳಿ

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.12. ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳಾಗಿದ್ದು, ಹಳೇ ದ್ವೇಷದಿಂದ ಝುಬೈರ್ ನನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ. ರೌಡಿಸಂ ಮಟ್ಟ ಹಾಕಲು ಎರಡು ತಂಡಗಳ ರಚನೆಯಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಮಟ್ಟ ಹಾಕಲಿದ್ದೇವೆ ಎಂದು ಪೊಲೀಸ್ ಕಮಿಷನರ್ ಟಿ.ಆರ್

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ Read More »

ಕರಾವಳಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.12. ಇತ್ತಿಫಾಕ್ ಮೀಲಾದ್ ಕಮಿಟಿ ಜೋಗಿಬೆಟ್ಟು, ಗಡಿಯಾರ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್, ಮಂಗಳೂರು ಇದರ ಸಹಯೋಗದೊಂದಿಗೆ  ಉಚಿತ ವೈದ್ಯಕೀಯ ಶಿಬಿರವು ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ  ಇತ್ತೀಚೆಗೆ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಾಜದಲ್ಲಿನ ಬಡ-ನಿರ್ಗತಿಕರ ಆರೋಗ್ಯವನ್ನು ಕಾಪಾಡುವಲ್ಲಿ ಯುವಕರು ಸಂಘಟಿತರಾಗಿ ಉಚಿತ ವೈದ್ಯಕೀಯ ಶಿಬಿರ ನಡೆಸುವುದರೊಂದಿಗೆ, ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ Read More »

ಕರಾವಳಿ

ಕಲ್ಲಂತ್ತಡ್ಕ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ► ಉತ್ತಮ ಪೌಷ್ಟಿಕ ಆಹಾರಕ್ಕೆ ಬಹುಮಾನ

(ನ್ಯೂಸ್ ಕಡಬ) newskadaba.com ಕಡಬ,ಅ.12. ಇಲ್ಲಿನ  ಕಲ್ಲಂತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕಾ ಆಹಾರ ಸಪ್ತಾಹ ಹಾಗೂ ಮಾತೃಪೂರ್ಣ ಯೋಜನೆ ಇತ್ತೀಚೆಗೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮಾರಾಮದಾಸ್ ಮಾತೃಪೂರ್ಣ ಯೋಜನೆ ಹಾಗೂ ಪೌಷ್ಟಿಕಾ ಆಹಾರದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ, ಕಿ.ಆರೋಗ್ಯ ಸಹಾಯಕಿ ಬಿ.ಬಿ.ಅನ್ನಮ್ಮ, ಆಶಾಕಾರ್ಯಕರ್ತೆ ನಿತ್ಯಾಲತಾ ಹಾಗೂ ಹಿರಿಯ ನಾಗರಿಕ ಮಹಿಳೆ ಅರುಣಾ ಸೇರಿದಂತೆ ಸ್ರೀಶಕ್ತಿ ಸದಸ್ಯೆಯರು. ಗರ್ಭಿಣಿಯರು , ಬಾಣಂತಿಯರು, ಕಿಶೋರಿಯರು,

ಕಲ್ಲಂತ್ತಡ್ಕ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ► ಉತ್ತಮ ಪೌಷ್ಟಿಕ ಆಹಾರಕ್ಕೆ ಬಹುಮಾನ Read More »

ಕರಾವಳಿ

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 102ನೇ ನೆಕ್ಕಿಲಾಡಿ ಗ್ರಾಮದ ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆಯ ಕಾಂಕ್ರಿಟಿಕರಣವನ್ನು ಮಂಗಳವಾರ ಉದ್ಘಾಟಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಗ್ರಾ.ಪಂ.ಸದಸ್ಯ ಸುಲೈಮಾನ್ ಪಿ., ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ದಾಮೋದರ

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ Read More »

ಕರಾವಳಿ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ,ಅ.11.  ಆನ್‍ಲೈನ್ ನಲ್ಲಿ ದುಬಾರಿ ಬೆಲೆಯ ಮೊಬೈಲ್ ಫೋನ್ ಬುಕ್ ಮಾಡಿ, ಬಳಿಕ ತನಗೆ ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ  ಚೋಪ್ರಾ  ( 21) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, ಬೇರೆಯವರಿಗೆ ಮಾರಾಟ ಮಾಡಿ, ಬಳಿಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!! Read More »

ರಾಷ್ಟ್ರೀಯ ನ್ಯೂಸ್

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ,ಅ.11. ಹಿಂದೂ ಜಾಗರಣಾ ವೇದಿಕೆ ಹಾಗೂ ವಿಶ್ವಹಿಂದು ಪರಿಷತ್ ಬಜರಂಗದಳವು ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ತಾಲೂಕಿನಾದ್ಯಂತ ಬುಧವಾರ ಪ್ರತಿಭಟನೆ ನಡೆಸಿತು. ಕಡಬ ಬಸ್ ನಿಲ್ದಾನದ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ರಾವ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುಗಳ ಮೇಲಿನ ದಬ್ಬಾಳಿಕೆ ಹೆಚ್ಚಾಗಿದೆ. ಹಿಂದು ಸಂಘಟನೆಯ ನಾಯಕರ, ಕಾರ್ಯಕರ್ತರ ಮೇಲೆ ಕೊಲೆ ಕೇಸುಗಳನ್ನು ಹಾಕಿಸಿ ಹಿಂದು ಚಳುವಳಿಗಳನ್ನು ಹತ್ತಿಕ್ಕುವ

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿತ್ತೋಡಿ ಬೊಳ್ಳೂರು ಕ್ರಾಸ್ ಎಂಬಲ್ಲಿ ಪಂಚಾಯತಿನ 14ನೇ ಹಣಕಾಸು ಯೋಜನೆಯಲ್ಲಿ ನಿರ್ಮಿಸಿದ ಪ್ರಯಾಣಿಕರ ಬಸ್ ತಂಗುದಾಣದ ಉದ್ಘಾಟನೆ ಮಂಗಳವಾರ ನಡೆಯಿತು. ಮರ್ದಾಳ ಗ್ರಾಮ ಪಂಚಾಯಿತಿ ಲಲಿತಾ ರೈ ಮೈಕಾಜೆ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ಹರೀಶ್ ಕೋಡಂದೂರು, ದಾಮೋದರ ಡೆಪ್ಪುಣಿ, ಸುಲೈಮಾನ್ ಪಿ.,

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ Read More »

ಕರಾವಳಿ
Scroll to Top