ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕೃಷ್ಣ ಪುಣಚ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನು ಆರೋಗ್ಯಾಧಿಕಾರಿ ನನ್ನ ಸಾವಿಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂದು ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. “ನನಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬಿಟ್ಟೋ ಪ್ರತಿದಿನ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಜೊತೆಗೆ ಕಚೇರಿಯ ಸಿಬ್ಬಂದಿ ಇಕ್ಬಾಲ್ ಕೂಡ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ನಾನು ಬಂಟ್ವಾಳ ಪುರಸಭೆಗೆ 5 ತಿಂಗಳ […]
ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ Read More »
ಕರಾವಳಿ









