ರಸ್ತೆ ಬದಿಯ ಮೀನು ಮಾರಾಟ ಗೊಂದಲ ► ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಮೀನು ಮಾರಾಟಗಾರ
(ನ್ಯೂಸ್ ಕಡಬ) newskadaba.com ಕಡಬ, ಆ.25, ಆಲಂಕಾರಿನ ರಾಜ್ಯ ಹೆದ್ದಾರಿಬದಿಯಲ್ಲಿ ಹಸಿಮೀನು ಮಾರಾಟ ಗೊಂದಲ ಇನ್ನೂ ಜೀವಂತವಾಗಿದ್ದು ಗುರುವಾರ ರಸ್ತೆ ಬದಿಯಲ್ಲಿ ಹಸಿ ಮೀನು ಮಾರಾಟ ಮಾಡುವುದನ್ನು ತೆರವು ಮಾಡಲು ಬಂದ ಲೋಕೋಪಯೋಗಿ ಇಲಾಖಾ ಇಂಜಿನಿಯರ್ ಬರಿಗೈಯಲ್ಲಿ ವಾಪಾಸ್ಸಾದ ಘಟನೆ ನಡೆದಿದೆ. ಮೀನು ಮಾರಾಟಗಾರ ಹಾಗೂ ಕೆಲವರು ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಪರಿಣಾಮ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಾಸ್ಸಾಗಿರುವುದರಿಂದ ಪ್ರಕರಣ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಆಲಂಕಾರು ಪೇಟೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ […]
ರಸ್ತೆ ಬದಿಯ ಮೀನು ಮಾರಾಟ ಗೊಂದಲ ► ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಮೀನು ಮಾರಾಟಗಾರ Read More »
ಕರಾವಳಿ








