ಎಡಮಂಗಲ: ವಸತಿ ಮಂಜೂರಾತಿಯಲ್ಲಿ ಅಕ್ರಮ – ವಿಎ, ಪಿಡಿಓ ವಿರುದ್ಧ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.16. ಸುಳ್ಯ ತಾಲೂಕು ಎಡಮಂಗಲ ಗ್ರಾಮದ 2015-16 ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಲ್ಲಿ ಎಡಮಂಗಲ ಗ್ರಾಮದ ಶಿವಮ್ಮ ಎಂಬವರಿಗೆ ಮನೆ ಮಂಜೂರು ಮಾಡಿದ್ದು, ಶಿವಮ್ಮರ ವಾರ್ಷಿಕ ಆದಾಯ ರೂ 1,93,296/- ಇದ್ದರೂ ಕೂಡಾ ಎಡಮಂಗಲ ಗ್ರಾಮ ಲೆಕ್ಕಾಧಿಕಾರಿ ಬಸವರಾಜ್ ರೂ.31,000/- ಆದಾಯ ಇರುವುದಾಗಿ ಸುಳ್ಳು ಆದಾಯ ಪ್ರಮಾಣ ಪತ್ರ ನೀಡಿರುತ್ತಾರೆ. ಇದೇ ಪ್ರಕರಣದಲ್ಲಿ ಈ ಹಿಂದೆ ಎಡಮಂಗಲ ಪಿಡಿಓ ಚೆನ್ನಪ್ಪ ಗೌಡ ಬಸವ ವಸತಿ ಯೋಜನೆಯಲ್ಲಿ ಮನೆ ಮಂಜೂರುಗೊಳಿಸಿ ಭ್ರಷ್ಟಾಚಾರ […]
ಎಡಮಂಗಲ: ವಸತಿ ಮಂಜೂರಾತಿಯಲ್ಲಿ ಅಕ್ರಮ – ವಿಎ, ಪಿಡಿಓ ವಿರುದ್ಧ ಪ್ರಕರಣ ದಾಖಲು Read More »
ಕರಾವಳಿ




