ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24
(ನ್ಯೂಸ್ ಕಡಬ) newskadaba.com ಆರೋಗ್ಯ, ಮಾಹಿತಿ, ಜೂ.24. ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ ಉಳ್ಳವರು ಎಲ್ಲರಂತೆ ಸುಖ ಜೀವನ ನಡೆಸಿ ಸಮಾಜದ ಒಳಿತಿಗೆ ಸರ್ವತೋಮುಖ ಸಹಕಾರ ನೀಡಬಲ್ಲದು ಎಂಬ ಸಂದೇಶವನ್ನು ಸಮಾಜದ ಎಲ್ಲ ಸ್ತರದ […]
ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24 Read More »
ಆರೋಗ್ಯ ಮಾಹಿತಿ






