ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು: ಪ್ರತಿಭಾವಂತ ವಿದ್ಯಾರ್ಥಿ ಪೂರ್ಣಾನಂದನಿಗೆ ಅಭಿನಂದನೆ
(ನ್ಯೂಸ್ ಕಡಬ) newskadaba.com ಕಡಬ, ಜೂ.04. ಚಂಚಲ ಮನಸ್ಸಿನ ಕಾಲಘಟ್ಟದಲ್ಲಿ ಕಾಲೇಜು ಜೀವನ ಆರಂಭವಾಗುತ್ತದೆ. ಈ ಸಮಯದಲ್ಲಿ ಮನಸ್ಸುನ್ನು ಹಿಡತದಲ್ಲಿಟ್ಟುಕೊಳ್ಳುವ ದೃಡ ಮನಸ್ಸು ಪ್ರತಿಯೊಬ್ಬರಲ್ಲಿ ಇರಬೇಕು. ಉತ್ತಮ ಕನಸ್ಸನ್ನು ನನಸಾಗಿಸುವ ಕಾಲೇಜು ಜೀವನದ ಆರಂಭದಲ್ಲಿ ಎಡವಿದರೆ ಭವಿಷ್ಯದಲ್ಲಿ ಕಷ್ಟಗಳು ಎದುರಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸುವ ಕಾರ್ಯ ಪೋಷಕರಿಂದ ಶಿಕ್ಷಣ ಸಂಸ್ಥೆಯಿಂದ ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಪದವಿ ಪುರ್ವ ಕಾಲೇಜಿನಲ್ಲಿ ಬುಧವಾರ ನಡೆದ ಪ್ರಥಮ ಪಿಯುಸಿ […]
ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು: ಪ್ರತಿಭಾವಂತ ವಿದ್ಯಾರ್ಥಿ ಪೂರ್ಣಾನಂದನಿಗೆ ಅಭಿನಂದನೆ Read More »
ಕರಾವಳಿ
