ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಜಾರಿ
(ನ್ಯೂಸ್ ಕಡಬ) newskadaba.com ಮ0ಗಳೂರು ಮೇ.26. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ರಾಜ್ಯ ಸರಕಾರವು ಹಲವಾರು ಪರಿಹಾರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಜಿಲ್ಲೆಯ 29 ಶಿಬಿರಗಳಲ್ಲಿ 3694 ಎಂಡೋಸಲ್ಫಾನ್ ಸಂತ್ರಸ್ತರನ್ನು ಗುರುತಿಸಲಾಗಿದ್ದು, ಗುರುತಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿರುತ್ತದೆ. ಗುರುತಿಸಿರುವ ಎಲ್ಲಾ ಅರ್ಹ ಸಂತ್ರಸ್ತರಿಗೆ ಗುರುತಿನ ಚೀಟಿಯನ್ನು ವಿತರಿಸಲಾಗಿದೆ. 25 % ರಿಂದ 59 % ರಷ್ಟು ಅಂಗವಿಕಲತೆಯುಳ್ಳವರು 765 ಸಂತ್ರಸ್ತರಿಗೆ ತಲಾ ಮಾಸಿಕ ರೂ 1500/- ರಂತೆ, 60% ಕ್ಕಿಂತ ಹೆಚ್ಚು ಅಂಗವಿಕಲತೆಯುಳ್ಳ 2251 ಸಂತ್ರಸ್ತರಿಗೆ ತಲಾ […]
ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಜಾರಿ Read More »
ಕರಾವಳಿ
