ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಆರೋಪಿ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ಆಗ್ರಹ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ನಗರದ ಪ್ರಮುಖ ಬೀದಿಗಳ ಗೋಡೆಗಳಲ್ಲಿ ‘ಉಗ್ರ’ ಸಂಘಟನೆ ಪರ ಮತ್ತು ವಿವಾದಾತ್ಮಕ ಬರವಣಿಗೆ ಪ್ರಕರಣ ಸಂಬಂಧ ಬಂಧಿತನಾದ ಆರೋಪಿ ಮೊಹಮ್ಮದ್ ನಝೀರ್ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವಕೀಲರ ಸಂಘವನ್ನ ಒತ್ತಾಯಿಸಿದೆ. ಮಂಗಳೂರು ವಕೀಲರ ಸಂಘದ ಪ್ರದಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಅವರನ್ನು ಭೇಟಿಯಾದ ರಾಮ್ ಸೇನಾ ಮುಖಂಡರು ಈ ಕುರಿತು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ರಾಮ್ ಸೇನಾ ಜಿಲ್ಲಾ […]
ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಆರೋಪಿ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ಆಗ್ರಹ Read More »
ಕರಾವಳಿ








