ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 03: ಸರ್ವ ಶಿಕ್ಷಣ ಅಭಿಯಾನ ಕಚೇರಿ ಸಭಾಂಗಣದಲ್ಲಿ ಕಳೆದ ದಿನ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗಾಗಿ ವಿದ್ಯಾವಿನ್ ಟೋಲ್ ಫ್ರೀ ನಂಬರ್ 18005724920 ನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರು ಲೋಕಾರ್ಪಣೆ ಮಾಡಿದರು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರಾಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕೋವಿಡ್ ಮಹಾಮಾರಿ ಎಲ್ಲಾ ಕ್ಷೇತ್ರಗಳ ಮೇಲೂ ಕರಾಳ ಛಾಯೆ ಬೀರಿದೆ. ಶಿಕ್ಷಣ ಕ್ಷೇತ್ರ, ಶಾಲೆಗಳ ಮೇಲೆ ಇದರ […]
ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ Read More »
ಕರ್ನಾಟಕ









