ಮಂಗಳೂರು :ಮೀನುಗಾರಿಕೆ ವಹಿವಾಟು ಸ್ಥಗಿತಗೊಳಿಸಿ ಮಧ್ಯರಾತ್ರಿ ಧಿಡೀರ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಆಳ ಸಮುದ್ರದಲ್ಲಿ ಮುಳುಗಿ ಆರು ಮಂದಿ ನಾಪತ್ತೆಯಾಗಿರುವ ಘಟನೆಯಲ್ಲಿ ಇನ್ನೂ ನಾಲ್ವರ ಮೃತದೇಹ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ, ಮೀನುಗಾರಿಕೆ ನಿಲ್ಲಿಸುವಂತೆ ಬೆಂಗರೆ ನಾಗರಿಕರು ಮಧ್ಯರಾತ್ರಿ ಶಾಂತಿಯುತ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಉಳ್ಳಾಲ ಮೂಲದ ಶ್ರೀ ರಕ್ಷಾ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿ 16 ಮಂದಿ ಪಾರಾಗಿ, ಆರು ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರ ಮೃತ ದೇಹ ಮಾತ್ರ ಪತ್ತೆಯಾಗಿತ್ತು.ಮೀನುಗಾರಿಕೆಗೆ ತೆರಳಿ ಇಂತಹ ಅನಾಹುತ […]
ಮಂಗಳೂರು :ಮೀನುಗಾರಿಕೆ ವಹಿವಾಟು ಸ್ಥಗಿತಗೊಳಿಸಿ ಮಧ್ಯರಾತ್ರಿ ಧಿಡೀರ್ ಪ್ರತಿಭಟನೆ Read More »
ಕರಾವಳಿ









