ಉಡುಪಿ: ಇಬ್ಬರು ಪುತ್ರಿಯರಿಗೆ ಲೈಂಗಿಕ ಹಲ್ಲೆ ಪ್ರಕರಣ ➤ ತಂದೆಗೆ ಜೀವಾವಧಿ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com ಉಡುಪಿ ಡಿ. 01: ಪುತ್ರಿಯರಿಬ್ಬರ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ (FTSC-1) ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಈ ಆದೇಶ ಹೊರಡಿಸಿದ್ದಾರೆ. ಆರೋಪಿಯ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಕಿರಿಯ ಮಗಳಿಗೆ ಲೈಂಗಿಕ ಹಲ್ಲೆ ನಡೆಸುತ್ತಿದ್ದ. ಹಿರಿಯ ಮಗಳು ಇದಕ್ಕೆ ವಿರೋಧಿಸಿದ್ದಳು. ನಂತರದಲ್ಲಿ ಪತ್ನಿ […]
ಉಡುಪಿ: ಇಬ್ಬರು ಪುತ್ರಿಯರಿಗೆ ಲೈಂಗಿಕ ಹಲ್ಲೆ ಪ್ರಕರಣ ➤ ತಂದೆಗೆ ಜೀವಾವಧಿ ಜೈಲು ಶಿಕ್ಷೆ Read More »
ಕರಾವಳಿ, ಕ್ರೈಮ್ ನ್ಯೂಸ್









