ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ಘಟಕಾಧಿಕಾರಿಗಳ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ನೇತೃತ್ವದಲ್ಲಿ ಘಟಕಾಧಿಕಾರಿಗಳ ಸಭೆಯನ್ನು ನ.26 ರ ಇಂದು ನಡೆಸಲಾಯಿತು. ಮುಂಬರುವ ಗ್ರಾಮ ಪಂಚಾಯತ್ ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ಹಾಗೂ ಗೃಹರಕ್ಷಕ ದಿನಾಚರಣೆ ಆಚರಿಸುವ ಬಗ್ಗೆ ಚರ್ಚಿಸಲಾಯಿತು. ಬಾಕಿ ಇರುವ ಗೃಹರಕ್ಷಕರ ನವೀಕರಣ ಕಡ್ಡಾಯವಾಗಿ ಮಾಡುವಂತೆ ಸೂಚಿಸಲಾಯಿತು. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಗೆ ವಂತಿಗೆಯನ್ನು ಕಟ್ಟಲು ಬಾಕಿ ಇರುವ ಗೃಹರಕ್ಷಕರಿಂದ ಸಂಗ್ರಹಿಸಿ ಕಛೇರಿಗೆ ಹಸ್ತಾಂತರಿಸಲು […]
ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ಘಟಕಾಧಿಕಾರಿಗಳ ಸಭೆ Read More »
ಕರಾವಳಿ, ಕರ್ನಾಟಕ









