24 ಗಂಟೆಗಳಲ್ಲಿ ಒಂದರ ಹಿಂದೊಂದರಂತೆ 78 ಗೋವುಗಳು ಮೃತ್ಯು
(ನ್ಯೂಸ್ ಕಡಬ) newskadaba.com ಜೈಪುರ ನ. 23: ತೋಟವೊಂದರಲ್ಲಿ 24 ಗಂಟೆಗಳ ಅವಧಿಯಲ್ಲಿ ಒಂದರ ಹಿಂದೊಂದರಂತೆ ಕನಿಷ್ಠ 78 ಹಸುಗಳು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು, ಹಸುಗಳು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ರಾಜಸ್ಥಾನದ ಚುರು ಜಿಲ್ಲೆಯ ತೋಟವೊಂದರಲ್ಲಿ ಈ ಘಟನೆ ನಡೆದಿದೆ. ಸರ್ದರ್ಶಹರ್ ಬಿಲ್ಲುಪಸ್ ರಾಂಪುರ ಗ್ರಾಮದ ಖಾಸಗಿ ಜಮೀನಿನಲ್ಲಿ ಈ ಘಟನೆ ನಡೆದಿದೆ. ಆಹಾರದಲ್ಲಿ ವಿಷ ವಸ್ತುಗಳನ್ನು ಸೇವಿಸಿ ಹಸುಗಳು ಮೃತಪಟ್ಟಿವೆ ಎಂದು ಶಂಕಿಸಲಾಗಿದೆ. ಹಸುಗಳಿಗೆ ನೀಡಲಾಗಿರುವ ಆಹಾರದ ಮಾದರಿಗಳನ್ನು […]
24 ಗಂಟೆಗಳಲ್ಲಿ ಒಂದರ ಹಿಂದೊಂದರಂತೆ 78 ಗೋವುಗಳು ಮೃತ್ಯು Read More »
ರಾಷ್ಟ್ರೀಯ ನ್ಯೂಸ್









