Kadaba News

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಆ.03. ಬೆಂಗಳೂರು ಗ್ರಾಮಾಂತರದ ನಿವಾಸಿ ರಾಜಶೇಖರ್ ಎಂಬವರ ಪತ್ನಿ ಹರ್ಷಿತ(28) ಹಾಗೂ ಪುತ್ರ ಭಗತ್(3) ಕುಕ್ಕೆ ಸುಬ್ರಮಣ್ಯ ದೇವಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಜಶೇಖರ್, ಪತ್ನಿ, ಮಗ, ಹಾಗೂ ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬಂದಿದ್ದು, ಅಧೀ ಸುಬ್ರಮಣ್ಯಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.                                            […]

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಜು.17. ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದೂವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2021 ರ ಡಿಸೆಂಬರ್ 13 ರಂದು ಪೇರಡ್ಕ ನಿವಾಸಿ ಸಾಜನ್ ಎಂಬವರ ಮನೆಯಿಂದ ಹಗಲಿನಲ್ಲಿ ಸುಮಾರು 41 ಗ್ರಾಂ. ಚಿನ್ನಾಭರಣವನ್ನು ಎಗರಿಸಿದ್ದರು. ಸಾಜನ್ ಎಂಬವರು ಸಂಜೆ ವೇಳೆಗೆ ಮನೆಗೆ ಬಂದಾಗ ಹಿಂಭಾಗದ ಬಾಗಿಲನ್ನು

ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು Read More »

ಕರ್ನಾಟಕ
crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.09. ಪಿಕಪ್ ವಾಹನ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಉರುವಾಲು ಪದವು ಶುಂಠಿಪಲ್ಕೆ ನಿವಾಸಿ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ Read More »

ಕರ್ನಾಟಕ
crime, arrest, suspected

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಮಾಲಕನೇ ಬೆಂಕಿ ಕೊಟ್ಟು ಕ್ರೂರವಾಗಿ ಕೊಂದಿರುವ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯಲ್ಲಿ ಕೆಲಸಕ್ಕಿದ್ದ ಜಗ್ಗು (35) ಎಂಬವರೇ ಮೃತ ದುರ್ದೈವಿ. ಶನಿವಾರದಂದು ಕ್ಷುಲ್ಲಕ ಕಾರಣಕ್ಕೆ ಅಂಗಡಿ ಮಾಲಕ ತೌಸೀಫ್ ಹುಸೈನ್ ಎಂಬಾತ ಜಗ್ಗುವನ್ನು ಕೊಲೆ‌ ಮಾಡುವ ಉದ್ದೇಶದಿಂದ ಬೆಂಕಿ‌ಕೊಟ್ಟಿದ್ದು, ಸುಟ್ಟ ದೇಹದೊಂದಿಗೆ ಚೀರಾಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಜಮಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿದ್ಯುತ್ ಶಾಕ್

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕರಾವಳಿ

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

(ನ್ಯೂಸ್ ಕಡಬ) newskadaba.com ಚೆನ್ನೈ, ಜು.09. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು,

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ Read More »

ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನಾಳೆ (ಜುಲೈ 08) ಶನಿವಾರ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿರಲಿವೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೊಂದರೆಯಾಗುತ್ತಿರುವುದನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಸ್ಥಿತಿಗೆ ಅನುಗುಣವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಶುಕ್ರವಾರ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ Read More »

ಕರಾವಳಿ

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.07. ತುಳುವರು ಎಲ್ಲಿ ಹೋದರೂ, ಯಾವುದೇ ಸ್ಥಾನಕ್ಕೆ ತಲುಪಿದರೂ ತಮ್ಮ ಮಾತೃಭಾಷೆ ತುಳುವನ್ನು ಮಾತನಾಡದೆ ಇರಲ್ಲ ಎನ್ನುವುದಕ್ಕೆ ವಿಧಾನಸಭೆ ಕೂಡಾ ಸಾಕ್ಷಿಯಾಗಿದೆ. ವಿಧಾನಸಭೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಆರೋಪ ಪ್ರತ್ಯಾರೋಪವನ್ನು ನಿಯಂತ್ರಿಸುವ ಸಲುವಾಗಿ ಸಭಾಧ್ಯಕ್ಷ ಯು.ಟಿ. ಖಾದರ್, ಎದ್ದು ನಿಂತಿದ್ದ ಶಾಸಕರನ್ನು ಕುಳಿತುಕೊಳ್ಳುವಂತೆ ಸೂಚಿಸುವ ವೇಳೆ ತುಳುವಿನಲ್ಲಿ ಹೇಳಿ ತುಳುವರು ಎಂದೂ ಮಾತೃಭಾಷೆಯನ್ನು ಬಿಟ್ಟುಕೊಡಲ್ಲ ಎಂಬುವುದನ್ನು ಸಾಬೀತುಪಡಿಸಿದರು. ನೀವು ಕುಳಿತುಕೊಳ್ಳಿ, ನೀವು ಕುಳಿತುಕೊಳ್ಳಿ ಎಂದು ಹೇಳುತ್ತಿದ್ದ ಸ್ಪೀಕರ್ ಯು.ಟಿ.ಖಾದರ್ ಮಧ್ಯದಲ್ಲಿ

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಭಾರೀ ಗಾಳಿ – ಮಳೆಯಾಗುತ್ತಿರುವ ಹಿನ್ನೆಲೆ | ತುರ್ತು ಕ್ರಮಗಳಿಗಾಗಿ ಈ ಕ್ರಮಗಳನ್ನು ಅನುಸರಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ಕಳೆದೆರಡು ದಿನಗಳಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಹಲವು ತೊಂದರೆಗಳನ್ನು ಅನುಭವಿಸುವಂತಾಗಿದೆ. ಮಳೆ ಹಾನಿ ಹಾಗೂ ತೊಂದರೆಗಳು ಉಂಟಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಈ ಕೆಳಗಿನಂತಿವೆ. ಗ್ರಾಮೀಣ ಅಥವಾ ದೂರ ಪ್ರದೇಶಗಳಿಂದ ತೆರಳುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭಗಳಲ್ಲಿ ಆನ್‍ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಿಸಿದ ವಿದ್ಯಾಸಂಸ್ಥೆಗಳು ಅವಕಾಶ

ಕರಾವಳಿಯಲ್ಲಿ ಭಾರೀ ಗಾಳಿ – ಮಳೆಯಾಗುತ್ತಿರುವ ಹಿನ್ನೆಲೆ | ತುರ್ತು ಕ್ರಮಗಳಿಗಾಗಿ ಈ ಕ್ರಮಗಳನ್ನು ಅನುಸರಿಸಿ Read More »

ಕರ್ನಾಟಕ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆಯೂ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 7 ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ
Scroll to Top