ಪಂಜಾಬ್ ಚುನಾವಣಾ ರಾಯಭಾರಿಯಾಗಿ ಸೋನು ಸೂದ್ ನೇಮಕ
(ನ್ಯೂಸ್ ಕಡಬ) newskadaba.com ನವದೆಹಲಿ ನ. 18: ಕೊರೊನಾ ಲಾಕ್ಡೌನ್ ಘೋಷಣೆಯ ನಂತರ ಸಾವಿರಾರು ಬಡ ಜನರಿಗೆ, ವಿದ್ಯಾರ್ಥಿಗಳಿಗೆ ನೆರವಾಗಿರುವ ಬಹುಭಾಷಾ ನಟ ಸೋನು ಸೂದ್ ಅವರನ್ನು ಚುನಾವಣಾ ಆಯೋಗ ಪಂಜಾಬ್ ರಾಜ್ಯದ ಚುನಾವಣಾ ರಾಯಭಾರಿಯಾಗಿ ನೇಮಕ ಮಾಡಿದೆ. ಸೋನು ಸೂದ್ ಲಾಕ್ಡೌನ್ ಸಮಯದಲ್ಲಿ ನಾನಾ ಸ್ಥಳಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರಿಗೆ ತಮ್ಮ ತವರಿಗೆ ಮರಳಲು ಸಾರಿಗೆ ಸೌಲಭ್ಯಗಳನ್ನು ಒದಗಿಸಿದ್ದರು. ಕೃಷಿಕರಿಗೆ, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮೂಲಕ ಸಮಾಜದ ಎಲ್ಲಾ ವರ್ಗದವರು ಅವರ ಕಾರ್ಯವನ್ನು ಮೆಚ್ಚುಗೆ […]
ಪಂಜಾಬ್ ಚುನಾವಣಾ ರಾಯಭಾರಿಯಾಗಿ ಸೋನು ಸೂದ್ ನೇಮಕ Read More »
ರಾಷ್ಟ್ರೀಯ ನ್ಯೂಸ್









