ಕಡಬ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ- ಮೂವರು ವಶಕ್ಕೆ
(ನ್ಯೂಸ್ ಕಡಬ) newskadaba.com ಕಡಬ, ಜೂ. 11. ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ ಘಟನೆ ನಡೆದಿದೆ. ದಾಳಿ ವೇಳೆ ಕೃತ್ಯದಲ್ಲಿ ತೊಡಗಿದ್ದ 8 ಮಂದಿ ಪರಾರಿಯಾಗಿದ್ದು, 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ 3,560 […]
ಕಡಬ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ- ಮೂವರು ವಶಕ್ಕೆ Read More »
ಕರಾವಳಿ