ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಗಣೇಶೋತ್ಸವ, ಈದ್ ಮಿಲಾದ್ ಹಾಗೂ ಮೇರಿ ಮಾತೆಯ ಜನ್ಮದಿನ ಆಚರಣೆ ವೇಳೆ ಸಾರ್ವಜನಿಕವಾಗಿ ಪಾಲಿಸಬೇಕಾದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಡಬ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ವಿವಿಧ ಧಾರ್ಮಿಕ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಠಾಣಾ ಎಸ್ಐ ಅಭಿನಂದನ್ ಎಂ.ಎಸ್, ಹಬ್ಬಗಳನ್ನು ಯಾವುದೇ ಅಡೆತಡೆಗಳು ಬಾರದಂತೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸರಕಾರವು ಹಲವು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಹಬ್ಬಗಳ ಮೆರವಣಿಗೆ ವೇಳೆ ಮುಖ್ಯ […]
ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ Read More »
ಕರಾವಳಿ, ಕರ್ನಾಟಕ



