ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಆ. 19:  ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ರವರ ನೇತೃತ್ವದಲ್ಲಿ ಕಡಬದಲ್ಲಿ ಹಲವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೊಡಿ ಅವರು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ , ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮಿರಾಝ್ ಸುಳ್ಯ,  ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ […]

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ