ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು
(ನ್ಯೂಸ್ ಕಡಬ) newskadaba.com ಕಡಬ, ಜು.17. ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದೂವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2021 ರ ಡಿಸೆಂಬರ್ 13 ರಂದು ಪೇರಡ್ಕ ನಿವಾಸಿ ಸಾಜನ್ ಎಂಬವರ ಮನೆಯಿಂದ ಹಗಲಿನಲ್ಲಿ ಸುಮಾರು 41 ಗ್ರಾಂ. ಚಿನ್ನಾಭರಣವನ್ನು ಎಗರಿಸಿದ್ದರು. ಸಾಜನ್ ಎಂಬವರು ಸಂಜೆ ವೇಳೆಗೆ ಮನೆಗೆ ಬಂದಾಗ ಹಿಂಭಾಗದ ಬಾಗಿಲನ್ನು […]
ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು Read More »
ಕರ್ನಾಟಕ
