ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com, ಜು. 30. ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಸೂಚನೆ ಪ್ರಕಟವಾಗಿದ್ದು, ಜಿಲ್ಲಾಕಾರಿಗಳು ಚುನಾವಣಾಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಜು. 29 ರಿಂದಲೇ ಚುನಾವಣಾ ನೀತಿ ಸಂಹಿತೆಯು ಜಾರಿಯಾಗಿದೆ. ಮಂಗಳವಾರದಂದು (ಜು. 29) ಸಂಜೆ ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾಕಾರಿಗಳನ್ನು […]

ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್