ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ
(ನ್ಯೂಸ್ ಕಡಬ) newskadaba.com ಆ. 19 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಕಾರ್ಯಕರ್ತರಿಗೆ, ಹಿತೈಷಿಗಳಿಗೆ ಕೃತಜ್ಞತಾ ಸಭೆಯು ಕಡಬ ಬ್ಲಾಕ್ ಅಧ್ಯಕ್ಷ ಬಶೀರ್ ಕಡಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಎಸ್‌ಡಿಪಿಐ ಪಕ್ಷವು ನಡೆಸುತ್ತಿರುವ ಹೋರಾಟಗಳ ಬಗ್ಗೆ ಮಾತನಾಡಿ, ಕಡಬ ಪಟ್ಟಣ […]
ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ Read More »
ಕರಾವಳಿ, ಕರ್ನಾಟಕ
