ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ ‘ಉತ್ಸವ 2K25’ ಆಚರಣೆ

(ನ್ಯೂಸ್‌ ಕಡಬ) newskadaba.com, ಡಿ.08: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯ ವಾರ್ಷಿಕ ದಿನಾಚರಣೆ ‘ಉತ್ಸವ್ 2K25’ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಹಳೆ ವಿದ್ಯಾರ್ಥಿನಿ  ನಿಶ್ಚಿತಾ ಚೇತನ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಇಂದಿನ ಆಧುನಿಕ ಯುಗದಲ್ಲಿ ಸಮಾನವಾಗಿ ಕಾಣುವ ಸನ್ನಿವೇಶ ನಮ್ಮ ಮುಂದಿದೆ. ಕೌಶಲ್ಯಗಳನ್ನು ರೂಢಿಸಿಕೊಳ್ಳಲು ಹೊಸ ಹೊಸ ಪರಿಕಲ್ಪನೆಯ ಇಂತಹ ರಚನಾತ್ಮಕ ಕಾರ್ಯಕ್ರಮಗಳು ಅಗತ್ಯ ಎಂದು ಅತಿಥಿ ಭಾಷಣದಲ್ಲಿ ಅವರು ಹೇಳಿದರು. […]

ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ ‘ಉತ್ಸವ 2K25’ ಆಚರಣೆ Read More »

ಕರಾವಳಿ