Kadaba: Woman cheated of Rs. 1.35 lakh on the promise of part-time job

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com, ಆ.‌ 25. ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು, […]

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ

(ನ್ಯೂಸ್‌ ಕಡಬ) newskadaba.com, ಕಡಬ, ಆ.‌ 25. ಪಾರ್ಟ್ ಟೈಮ್ ಜಾಬ್ ಆಮಿಷಕ್ಕೆ ಒಳಗಾಗಿ ಕಡಬದ ಮಹಿಳೆಯೊಬ್ಬರು 1.35 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ. ಮಹಿಳೆ ಆ.20ರಂದು  ಇನ್ಸ್ಟಾಗ್ರಾಮ್  ಪೇಜ್ ನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಜಾಹೀರಾತಿನೊಂದಿಗೆ ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿದಾಗ ವಾಟ್ಸಪ್ ತೆರೆದಿದ್ದು, ಅದರಲ್ಲಿ ಪಾರ್ಟ್ ಟೈಮ್ ಜಾಬ್ ನೀಡುವುದಾಗಿಯೂ ನೀವು ಮಾಡಿದ ಕೆಲಸಕ್ಕೆ 20% ಕಮಿಷನ್ ಹಣ ಗಳಿಸಬಹುದು ಎಂಬುದಾಗಿ ತಿಳಿಸಲಾಗಿತ್ತು. ಅಲ್ಲದೇ ಲಿಂಕ್ ನ್ನು ಕ್ಲಿಕ್ ಮಾಡಿ ಪ್ರಾಡಕ್ಟ್

ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top