ಕಡಬ: ಕಾಡುಹಂದಿ ದಾಳಿಗೆ ಮಹಿಳೆ ತೀವ್ರ ಗಾಯ; ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ

(ನ್ಯೂಸ್‌ ಕಡಬ) newskadaba.com,ಡಿ.24: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಡಿ.20ರಂದು ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ನಿವಾಸಿ ಉಮೇಶ್ ಗೌಡರ ಪತ್ನಿ ಲೀಲಾವತಿ (36) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ತಮ್ಮ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಅರಣ್ಯ ಪ್ರದೇಶದಿಂದ ಬಂದ ಕಾಡುಹಂದಿಯು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯ ಎರಡು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ […]

ಕಡಬ: ಕಾಡುಹಂದಿ ದಾಳಿಗೆ ಮಹಿಳೆ ತೀವ್ರ ಗಾಯ; ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್