ಸೋಮವಾರಪೇಟೆ : ಸೊಸೆಗೆ ಗುಂಡಿಟ್ಟು ಕೊಲೆಗೆ ಯತ್ನಿಸಿದ ಮಾವ.!
(ನ್ಯೂಸ್ ಕಡಬ) newskadaba.com ಸೋಮವಾರಪೇಟೆ ನ. 06: ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಾವ ಸೊಸೆಯ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೆಟ್ಟದಕೊಪ್ಪ ಗ್ರಾಮದಲ್ಲಿ ನಡೆದಿದೆ.ಗುರುವಾರ ಬೆಳಗ್ಗೆ ಬೆಟ್ಟದಕೊಪ್ಪ ಗ್ರಾಮದ ಐಯ್ಯಪ್ಪ ಎಂಬುವವರು ಮಗನಾದ ಹೂವಯ್ಯನ ಪತ್ನಿ ತೀರ್ಥ ಅವರೊಂದಿಗೆ ರಸ್ತೆಯಲ್ಲಿ ದನ ಕಟ್ಟುವ ವಿಚಾರದಲ್ಲಿ ವಾಗ್ವಾದಕ್ಕಿಳಿದಿದ್ದಾರೆ. ಮಾತಿನ ಚಕಮಕಿ ವಿಪರೀತಕ್ಕೆ ಹೋದ ಪರಿಣಾಮ ಐಯ್ಯಪ್ಪ, ತೀರ್ಥ ಅವರ ಎಡಗೈ ಮತ್ತು ಎದೆ ಭಾಗಕ್ಕೆ ಗುಂಡು ಹಾರಿಸಿದ್ದಾರೆ ಎಂದು […]
ಸೋಮವಾರಪೇಟೆ : ಸೊಸೆಗೆ ಗುಂಡಿಟ್ಟು ಕೊಲೆಗೆ ಯತ್ನಿಸಿದ ಮಾವ.! Read More »
ಕರಾವಳಿ









