Kadaba

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಆರ್ಮಿ ಆಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವಂಚಿಸುತ್ತಿದ್ದ ವಂಚಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾಜೀಬ್ ಖಾನ್, ಸಾಹೀಲ್, ಉಮೇರ್ ಖಾನ್ ಮತ್ತು ಸಾಹೀದ್ ಸೈಬರ್ ಬಂಧಿತ ಆರೋಪಿಗಳು. ಆರೋಪಿಗಳು OLX  ನಲ್ಲಿ ಆರ್ಮಿ ಆಧಿಕಾರಿಗಳ ಹೆಸರಲ್ಲಿ ನಕಲಿ ಜಾಹೀರಾತು ನೀಡುತ್ತಿದ್ದರು. ಜಾಹೀರಾತಿನಲ್ಲಿ ನಾನು ಆರ್ಮಿ ಆಧಿಕಾರಿಯಾಗಿದ್ದು ನನಗೆ ಬೇರೆಡೆಗೆ ವರ್ಗಾವಣೆಯಾಗಿದೆ. ಅದ್ದರಿಂದ ನನ್ನ ಕಾರನ್ನು ಮಾರಾಟ ಮಾಡಬೇಕಿದೆ ಎಂದು OLX  ನಲ್ಲಿ ಜಾಹೀರಾತು ಹಾಕುತ್ತಿದ್ದ.   ಆರ್ಮಿ ಆಧಿಕಾರಿಗಳ […]

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: IPL ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ಭಾಗಿಯಾಗಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಯನಗರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಿಲಕ್ ನಗರದ ಮೊಬೈಲ್ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿತ ಆರೋಪಿಗಳಿಂದ 2.21 ಲಕ್ಷ ರೂ. ನಗದು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಅಂಗಡಿ ಮಾಲೀಕ ಅಜೇಯ (35), ಕಿರಣ್ (32),

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.!

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಹಾಡಹಗಲೇ ಮಣಿಪಾಲದಲ್ಲಿ ಬಸ್ ಮಾಲಕನ ಕಛೇರಿಗೆ ನಾಲ್ವರು ಅಪರಿತ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರದೊಂದಿಗೆ ಬಂದು ಬೆದರಿಸಿ ಹೋದ ಘಟನೆ ಇಂದು ಬೆಳಗ್ಗೆ ನಡೆದಿದೆ.   ಮಣಿಪಾಲ ಲಕ್ಷ್ಮಿಂದ್ರ ನಗರದಲ್ಲಿ ಕಾರ್ಯಾಚರಿಸುತ್ತಿರುವ ಎ .ಕೆ .ಎಮ್.ಎಸ್ ಬಸ್ ನ ಕಛೇರಿಗೆ ಡಸ್ಟರ್ ಕಾರಿನಲ್ಲಿ ಬಂದ ಕಿರಾತಕರು ತಲವಾರು ಹಿಡಿದು ಬಂದಿದ್ದಾರೆ. ಬಳಿಕ ಬಸ್ ಮಾಲಕನ ಕಛೇರಿಗೆ ನುಗ್ಗಿ ತಲವಾರು ತೋರಿಸಿ ಬೆದರಿಸಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನು ಬಸ್ ಮಾಲಕ

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.! Read More »

ಕರಾವಳಿ

ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ ನ. 04: ಪುಣಚ ಬಳಿ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಣ್ಣಪುಟ್ಟ ಗಾಯಗೊಂಡ ಘಟನೆ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ. ಪುಣಚ ಬಳಿ ಇರುವ ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಪುಣಚ ಗ್ರಾಮದ ಪಾಲತ್ತಡ್ಕ ಎಂಬಲ್ಲಿ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದಿದೆ.ಈ ವೇಳೆ ಚಾಲಕ ಟಿಪ್ಪರ್ ಕೆಳಗಡೆ ತುಂಬ ಹೊತ್ತು ಸಿಲುಕಿಕೊಂಡಿದ್ದಾರೆ. ಹೊರ ಬರಲಾಗದೆ ಸ್ಥಳದಲ್ಲಿಯೇ

ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ➤ ಚಾಲಕ ಮೃತ್ಯು Read More »

ಕರಾವಳಿ

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ‘ಡಾರ್ಲಿಂಗ್’ ಕೃಷ್ಣ-ಮಿಲನಾ ನಾಗರಾಜ್‌, ಈ ವರ್ಷದ ಆರಂಭದಲ್ಲಿ ನಾವಿಬ್ಬರು ಪ್ರೀತಿ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ವಿಚಾರ ಕೇಳಿ ಅವರ ಫ್ಯಾನ್ಸ್ ತುಂಬ ಖುಷಿಯಾಗಿದ್ದರು. ಈ ವಿಚಾರವನ್ನು ಬಹಿರಂಗಪಡಿಸುವುದಕ್ಕಾಗಿಯೇ ಒಂದು ಕಲರ್‌ಫುಲ್ ಫೋಟೋಶೂಟ್ ಮಾಡಿಸಿರುವ ಜೋಡಿ, ನಮ್ಮ ಮದುವೆ ದಿನವನ್ನು ತಿಳಿಸಲು ಸಂತೋಷವಾಗುತ್ತಿದೆ. ಫೆಬ್ರವರಿ 14, 2021 ರಂದು ಮದುವೆ ನಡೆಯಲಿದೆ. ನಮ್ಮನ್ನು ಆಶೀರ್ವದಿಸಿ ಎಂದು ಅವರು ತಿಳಿಸಿದ್ದಾರೆ.  ಜೊತೆಗೆ ಕೃಷ್ಣ-ಮಿಲನಾ ಜೋಡಿಗೆ ಸಿನಿಪ್ರಿಯರು, ಚಿತ್ರರಂಗದ ಗಣ್ಯರು,

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್ Read More »

ಕರ್ನಾಟಕ, ಸಿನಿಮಾ

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.!

(ನ್ಯೂಸ್ ಕಡಬ) newskadaba.com ಮೈಸೂರು ನ. 04: ಯುವಕನೊಬ್ಬ ತನ್ನ ಕುಚುಕು ಗೆಳೆಯನ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ ಘಟನೆ ನಂಜನಗೂಡಿನ ತಾಂಡವಪುರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವನನ್ನು ರೋಹನ್ ಎಂದು ಗುರುತಿಸಲಾಗಿದೆ. ಈತ ಗೆಳೆಯ ದಿಲ್ ಶಾದ್ ನಿಂದ ಮಾರಾಣಾಂತಿಕ ಹಲ್ಲೆಗೊಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ರೋಹನ್ ಹಾಗೂ ದಿಲ್ ಶಾದ್ 5ನೇ ತರಗತಿಯಿಂದ ಗೆಳೆಯರು. ಸದ್ಯ ರೋಹನ್ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮಾಡುತ್ತಿದ್ದರೆ, ದಿಲ್ ಶಾದ್ ಮೈಸೂರಿನ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಾನೆ.ಮಂಗಳವಾರ

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಲ್ಲಮೊಗ್ರ : ಗಾಳಿ ಮಳೆಯ ಅಬ್ಬರಕ್ಕೆ ಮನೆ ಮೇಲೆ ಅಡಿಕೆ ಮರ ಬಿದ್ದು ಹಾನಿ

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ ನ. 04: ಕರಾವಳಿಯಲ್ಲಿ ಗಾಳಿ ಮಳೆಯ ಅಬ್ಬರ ಬಿಟ್ಟು ಬಿಟ್ಟು ಕಾಡುತ್ತಿದೆ. ಮಂಗಳವಾರ (ನ.03) ಸುರಿದ ಗಾಳಿ ಮಳೆಗೆ ಕೊಲ್ಲಮೊಗ್ರದಲ್ಲಿ ಮನೆಯ ಮೇಲೆ ಅಡಿಕೆ ಮರ ಬಿದ್ದಿದೆ. ಪರಿಣಾಮ ಮನೆಯ ಮೆಲ್ಚಾವಣಿ ಜಖಂ ಗೊಂಡು ಹೆಂಚುಗಳು ನೆಲಕಚ್ಚಿವೆ. ಕೊಲ್ಲಮೊಗ್ರುವಿನ ಮಹಾಲಿಂಗ ಪಾಟಾಳಿ ಅವರ ಮನೆಯ ಮಧ್ಯ ಭಾಗಕ್ಕೆ ಅಡಿಕೆ ಮರವೊಂದು ಗಾಳಿಯ ರಭಸಕ್ಕೆ ಮುರಿದು ಬಿದ್ದಿದೆ. ಇದರಿಂದಾಗಿ ಮನೆಯ ಮೇಲ್ಚಾವಣಿ, ನೂರಾರು ಹಂಚುಗಳು ಪುಡಿ ಪುಡಿಯಾಗಿದೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಪ್ರಾಣಾಪಾಯ

ಕೊಲ್ಲಮೊಗ್ರ : ಗಾಳಿ ಮಳೆಯ ಅಬ್ಬರಕ್ಕೆ ಮನೆ ಮೇಲೆ ಅಡಿಕೆ ಮರ ಬಿದ್ದು ಹಾನಿ Read More »

ಕರಾವಳಿ

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.     ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ.8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ Read More »

ಕರ್ನಾಟಕ, ಸಿನಿಮಾ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುದರ್ಶನ ಹೋಮ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ನ. 04: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನಲ್ಲಿ ಮಂಗಳವಾರ ರಾತ್ರಿ ಸುದರ್ಶನ ಹೋಮ ನಡೆಸಲಾಯಿತು.     ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಶುಪಾಲರಾದ ಉದಯಕುಮಾರ್ ದಂಪತಿಗಳು ಪೂಜೆಯಲ್ಲಿ ಕುಳಿತು ಪೂಜಾ ಕಾರ್ಯ ನೆರವೇರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎಮ್ ವೆಂಕಪ್ಪ ಗೌಡ, ಕಾಲೇಜಿನ ಪ್ರಾಧ್ಯಪಕರಾದ ಉಷಾ ಅಂಕೋಲೇಖರ್,ಡಾ.ತಾರಕೇಶ್ವರಿ ಯು.ಎಸ್, ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಗೀತಾ ಕಲ್ಲೆಮಠ, ಬಿಂದು ಹರಿಹರಪಲ್ಲತಡ್ಕ ಸೇರಿದಂತೆ ಮತ್ತಿತರರಸು ಪೂಜೆಯಲ್ಲಿ ಉಪಸ್ಥಿತರಿದ್ದರು.    

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುದರ್ಶನ ಹೋಮ Read More »

ಕರಾವಳಿ

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ ಮಿಲ್ ಮೇಲೆ , ಸೋಮವಾರ ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿ ಇವರುಗಳ ತಂಡ ಅನ್ನಬಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್ ಗೂ ಅಧಿಕ ತೂಕದ ಅಕ್ಕಿಯನ್ನು ವಶಪಡಿಸಿಕೊಂಡಿದೆ. ಜಿಲ್ಲೆಯಲ್ಲಿ ಅನ್ನಬಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮತ್ತು ದಾಸ್ತಾನು ಮಾಡುತ್ತಿರುವ ಸುಮಾರು ಒಂದು ತಿಂಗಳಿದ ಸತತವಾಗಿ ಮಾಹಿತಿಯನ್ನು ಸಂಗ್ರಹಿಸಿ, ಈ

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top