ಪುತ್ತೂರು: ಭೀಕರ ರಸ್ತೆ ಅಪಘಾತ ➤ 9 ವರ್ಷದ ಬಾಲಕಿ ಮೃತ್ಯು
(ನ್ಯೂಸ್ ಕಡಬ) newskadaba.com ಪುತ್ತೂರು, ನ. 02. ಇಂದು ದರ್ಬೆ ಬೈಪಾಸ್‍ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳು ಮತ್ತು ಓರ್ವ ಮಹಿಳೆ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಒಂಬತ್ತು ವರ್ಷದ ಮಗು ಮೃತಪಟ್ಟಿದೆ. ಮೃತಪಟ್ಟ ಮಗುವನ್ನು ಸ್ವಾತಿ(9 ವ.) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಜಾಲ್ಸೂರಿಗೆ ಚಲಿಸಿತ್ತಿದ್ದ ಸ್ವಿಫ್ಟ್ ಕಾರು ದರ್ಬೆ ಬೈಪಾಸಿನ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ಪಾದಚಾರಿಗಳಿಗೆ ಢಿಕ್ಕಿ ಹೊಡೆದಿರುವ […]
ಪುತ್ತೂರು: ಭೀಕರ ರಸ್ತೆ ಅಪಘಾತ ➤ 9 ವರ್ಷದ ಬಾಲಕಿ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್








